ಅಪ್ಪುವಿನ ಅಪ್ಪುಗೆಯ ಫೋಟೋ ನೋಡಿ ಮದುವೆಯಲ್ಲಿ ಭಾವುಕರಾದ ಅನುಶ್ರೀ…!
ಸ್ಟಾರ್ ನಿರೂಪಕಿ ಅನುಶ್ರೀ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ರೋಷನ್ ಅವರು ಅನುಶ್ರೀ ಕೊರಳಿಗೆ ತಾಳಿ ಕಟ್ಟಿದ್ದಾರೆ. ನಿರೂಪಕಿ, ನಟಿ ಅನುಶ್ರೀ ಅವರ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಅದರಲ್ಲೂ…
ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …
ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು…
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆದ ಅಪ್ಪು ಪುತ್ರಿ ಧ್ರುತಿ….
ಧ್ರುತಿಅವರು ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದರು.ಇದೀಗ ವ್ಯಾಸಂಗ ಪೂರ್ಣಗೊಳಿಸಿ ಪದವಿಯನ್ನು ಪಡೆದುಕೊಂಡಿದ್ದಾರೆ.ಅವರ ಈ ಕುಶಿಯನ್ನು ಮತ್ತಷ್ಟು ದುಪ್ಪಟ್ಟು ಮಾಡಲು ಅವರ ಕುಟುಂಬವು ಸಹ ಅಮೆರಿಕಗೆ ಹೋಗಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಪುತ್ರಿ ಧ್ರುತಿ ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಸ್ಕಾಲರ್ಶಿಪ್ ಪಡೆದು ಅವರು ಓದುತ್ತಿದ್ದರು.…








