ರಾಷ್ಟ್ರಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲು ಕರ್ನಾಟಕ ನಕ್ಷೆ : ಫೋಟೋ ವೈರಲ್!
ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ರಂಗೋಲಿಯನ್ನು ಬಿಡಿಸುವುದು ಸಾಮಾನ್ಯವಾಗಿದೆ. ಆದ್ರೆ ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು ಬೆಂಗಳೂರಿನ ಆರ್ವಿಐಟಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ಲಿನ ವಿದ್ಯಾರ್ಥಿಗಳು ತಾವು…






