ಅಲ್ಲು ಅರ್ಜುನ್-ಅಟ್ಲಿ ಸಿನಿಮಾದಲ್ಲಿ ಅನನ್ಯಾ ಪಾಂಡೆ? ಚರ್ಚೆಯಾಗುತ್ತಿದೆ ಸುದ್ದಿ…..

ನಿರ್ದೇಶಕ ಅಟ್ಲಿ ಹಾಗೂ ನಟ ಅಲ್ಲು ಅರ್ಜುನ್ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ತಯಾರಿ ಜೋರಾಗಿದೆ. ಪಾತ್ರವರ್ಗದ ಆಯ್ಕೆಯಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಸ್ಟೈಲ್ ಐಕಾನ್ ಅಲ್ಲು ಅರ್ಜುನ್ ಜೊತೆ ನಟಿಸುವುದೇ ಖುಷಿಯ ವಿಚಾರ. ಹೀಗಿರುವಾಗ,ಅನೇಕ ನಟಿಯರ ಹೆಸರುಗಳು ಹರಿದಾಡುತ್ತಿವೆ. ಬಾಲಿವುಡ್…