ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆ

ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025​ ಸೀಸನ್ 18 ರಲ್ಲಿ ಡೆಲ್ಲಿ ತಂಡವನ್ನು ಆಲ್​​ರೌಂಡರ್​ ಅಕ್ಷರ್ ಪಟೇಲ್ ಮುನ್ನಡೆಸಲಿದ್ದಾರೆ. ಟೀಮ್ ಇಂಡಿಯಾದ ಯುವ ಆಲ್​​ರೌಂಡರ್​ ಅಕ್ಷರ್ ಪಟೇಲ್ ಅವರು…