ವಿಷ ಕೊಡಿ ಎಂದ ದರ್ಶನ್ ಬಿಗ್ ರಿಲೀಫ್ ನೀಡಿದ ಕೋರ್ಟ್
ನಟ ದರ್ಶನ್ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್ಗೆ ಬಿಗ್ ರಿಲೀಫ್ ದೊರೆತಂತಾಗಿದೆ.…
ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಾಖಲೆ ಮಾಡಿದ ಬೆಂಗಳೂರು ಟೆಕ್ಕಿ: ಅರ್ಧ ಲಕ್ಷ ದಂಡ ಪಾವತಿ.
ಬೆಂಗಳೂರು : ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದವರಿಗೆ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರ ರಿಯಾಯಿತಿ ಯೋಜನೆಯು ಸೂರನಿಕೆಯಂತೆ ಬಳಸಿಕೊಳ್ಳಲು ಅವಕಾಶ ನೀಡಿದ್ದು, ಅದರಿಂದ ಫಾಯ್ದೆ ಪಡೆದಿರುವ ಉದಾಹರಣೆ ಇಲ್ಲಿದೆ. ಬಳ್ಳಾರಿ ಮೂಲದ ಬೆಂಗಳೂರು ನಿವಾಸಿ ಟೆಕ್ಕಿಯೊಬ್ಬರು ತಮ್ಮ ವಿರುದ್ಧವಿದ್ದ 130 ಕ್ಕೂ…
ಕಾಲ್ತುಳಿತದಲ್ಲಿ ಸಾ*ನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ …
ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸತತ 17 ವರ್ಷಗಳಿಂದ ಪ್ರಶಸ್ತಿ ವಂಚಿತವಾಗಿದ್ದ RCB…
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಜನಪ್ರಿಯ ನಿರೂಪಕಿ ಅನುಶ್ರೀ ಅವರು ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್ನಲ್ಲಿ ಅನುಶ್ರೀ ಅವರ ಮದುವೆ ನಡೆಯಲಿದೆ. ತುಂಬಾ ಸರಳವಾಗಿರುವ ಅವರ ವಿವಾಹ ಆಮಂತ್ರಣ ಪತ್ರಿಕೆಯ ಫೋಟೋ ಲಭ್ಯವಾಗಿದೆ. ಅನೇಕ ಸೆಲೆಬ್ರಿಟಿಗಳು ಅನುಶ್ರೀ ಮದುವೆಗೆ ಸಾಕ್ಷಿಯಾಗಲಿದ್ದಾರೆ.…
ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು
ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್ಗೆ ಹೋಗೋಣ…
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ
ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ…
85 ಮೆಟ್ರೋ ಸ್ಟೇಷನ್ಗಳಲ್ಲೂ ಅಪರ್ಣಾದ್ದೇ ಧ್ವನಿ! ಯೆಲ್ಲೋ ಲೈನ್ ಗೂ ಬಂತು ಖ್ಯಾತ ನಿರೂಪಕಿ ಕಂಠ..
ಅಪರ್ಣಾ, ಯಾರಿಗೆತಾನೇ ಗೊತ್ತಿಲ್ಲ ಹೇಳಿ , ನಟಿ ಹಾಗೂ ನಿರೂಪಕಿಯಾಗಿ ಜಯಪ್ರಿಯತೆ ಪಡೆದವರು , ಅವರ ಸುಮಧುರ ಧ್ವನಿಯು ಬೆಂಗಳೂರಿನ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಜನಪ್ರಿಯವಾಗಿತ್ತು. ಇದೀಗ ಹೊಸದಾಗಿ ಉದ್ಘಾಟನೆಯಾದ ಹಳದಿ ಮೆಟ್ರೋ ಮಾರ್ಗದಲ್ಲಿ ಸಹ ಇವರ ಧ್ವನಿಯನ್ನು…
ವೈಟ್ ಶರ್ಟ್ ತಂದ ಆಪತ್ತು. ಅದಲುಬದಲಾಯ್ತು ಟಾರ್ಗೆಟ್ !
ಆತ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವರಮಹಾಲಕ್ಷ್ಮೀ ಹಬ್ಬಕ್ಕಾಗಿ ಊರಿಗೆ ತೆರಳಿದ್ದ. ಆದ್ರೆ, ಊರಲ್ಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಹಬ್ಬದ ದಿನ ಆತ ಹಾಕಿದ್ದ ಬಿಳಿ ಬಣ್ಣದ ಶರ್ಟ್ ಅವನ ಸಾವಿಗೆ ಕಾರಣವಾಗಿದೆ. ಹೌದು.. ಟಾರ್ಗೆಟ್ ಮಾಡಿದ್ದವನನ್ನು ಬಿಟ್ಟು ಮತ್ತೊಬ್ಬನನ್ನು ಹತ್ಯೆ…
ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು.
ಪ್ರತಿಯೊಂದು ಮಳಿಗೆಗಳು, ಬ್ರ್ಯಾಂಡ್‌ಗಳು ತಮ್ಮ ಉತ್ಪನ್ನಗಳನ್ನು ಪ್ರಚಾರ ಮಾಡಲು ವಿಶಿಷ್ಟ ರೀತಿಯ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತವೆ. ಆದರೆ ಬೆಂಗಳೂರಿನ ನಾವೀನ್ಯತೆಯನ್ನು ಪ್ರದರ್ಶಿಸುವ ಈ ಸೀರೆ ಅಂಗಡಿಯೂ ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನವನ್ನು ಬಳಸಿಕೊಂಡು ವಿಶಿಷ್ಟವಾಗಿ ಜಾಹೀರಾತು ನೀಡಿದೆ. ಚಾಟ್ ಜಿಪಿಟಿ ಪ್ರೇರಿತ ಮೊಬೈಲ್…
ಬಸ್ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್ ಮಾಡಿದ ವ್ಯಕ್ತಿ.!
ಬೆಂಗಳೂರು :- ಬಸ್ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ. ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು…















