ಮಾರ್ಚ್ ನಿಂದ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ ಶಿವಣ್ಣ..!
ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಭಾರತಕ್ಕೆ ಮರಳಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ. ಅವರು ಬೆಂಗಳೂರಿನಿಂದ ಹೊರಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್ನಿಂದ ಚಲನಚಿತ್ರ ಕೆಲಸಗಳನ್ನು ಪ್ರಾರಂಭಿಸಲಿದ್ದಾರೆ. ಶಿವರಾಜ್ ಕುಮಾರ್ ಅವರು ’45’ ಚಿತ್ರದ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ.…
ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?
ಪತ್ನಿಯ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದೇಕೆ ಶಿವರಾಜ್ ಕುಮಾರ್?ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಭಾನುವಾರವಷ್ಟೇ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಅವರನ್ನು ಗಣ್ಯರು ಸೆರಿದಂತೆ ಅನೇಕ ಸಿನಿ ಕಲಾವಿದರು ಭೇಟಿ ಕೊಟ್ಟಿದ್ದಾರೆ. ಇದೀಗ ಶಿವಣ್ಣ ಸಂದರ್ಶನವೊಂದರಲ್ಲಿ ಪತ್ನಿ ಗೀತಾ ಶಿವರಾಜ್…
ಮಾದಪ್ಪನ ಸನ್ನಿಧಿಯಲ್ಲಿ ನಡೀತು ಮಹಾ ಪವಾಡ! ಕಣ್ಮರೆಯಾದ ಇಬ್ಬರು ಮಕ್ಕಳು ಪ್ರತ್ಯಕ್ಷ.
ಬೆಂಗಳೂರು: ಜೇನುಮಲೆ.. ಬುತ್ತಿಮಲೆ, ಪಚ್ಚೆಮಲೆ, ಪಾಣಿಮಲೆ, ಎಪ್ಪತೇಳುಮಲೆಯ ಒಡೆಯ ಮಾದಪ್ಪನಿಗೆ ಶರಣು ಶರಣೆನ್ನದವರೇ ಇಲ್ಲ. ಚಲ್ಲಾಟಗಾರನೂ ಇವನೇ ಮಾಯಗಾರನೂ ಇವನೇ. ಏಳು ಮಲೆ ಮೇಲೆ ಕೂತಿರೋ ಮಾದಪ್ಪನನ್ನ ಎಷ್ಟು ಕೊಂಡಾಡಿದ್ರೂ ಸಾಲಲ್ಲ ಬಿಡಿ. ಮಾದಪ್ಪನ ಸನ್ನಿಧಿ ಅಂದ್ರೆ ಸಾಕು ಮನದಲ್ಲೊಂದು ಭಕ್ತಿಭಾವ…
ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್; ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಜನ.
ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್ ಆಗುವಂತಹ ಪೀಕ್ ಟೈಮ್ಗಳಲ್ಲಿ ತುಸು ಹೆಚ್ಚೇ ಸಂಚಾರ ದಟ್ಟಣೆ ಇರುತ್ತದೆ. ಈ ಟ್ರಾಫಿಕ್ ಜಾಮ್ನಲ್ಲಿ…
ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್ ಟೆಸ್ಟ್ ಸರಣಿ
ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್ ಟೆಸ್ಟ್ ಸರಣಿ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್ಪ್ರಿತ್ ಬೂಮ್ರಾ ಅವರು ಭಾರತ ಕ್ರಿಕೆಟ್…










