ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

ಸೂರ್ಯಕುಮಾರ್ ಸೇನೆಗೆ ಮತ್ತೊಂದು ವಿಜಯಮಾಲೆ. ಏಷ್ಯಾಕಪ್ ಫೈನಲ್ ಗೇರಿದ ಟೀಮ್ ಇಂಡಿಯಾ

ಬಾಂಗ್ಲಾದೇಶದ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ 41 ರನ್ಗಳಿಂದ ಭರ್ಜರಿ ಗೆಲುವು ದಾಖಲು ಮಾಡಿದೆ. ಈ ಮೂಲಕ ಏಷ್ಯಾಕಪ್ನಲ್ಲಿ ಸತತ ಐದು ಮ್ಯಾಚ್ಗಳಲ್ಲಿ ವಿಜಯಮಾಲೆ ಧರಿಸಿದೆ. ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ…

ಬಾಂಗ್ಲಾದೇಶ ಮೂಲದ ಬಾಲಕಿ ಮೇಲೆ 200 ಮಂದಿಯಿಂದ ಅ*ಚಾರ :

ಆ.12: ಬಾಂಗ್ಲಾದೇಶ ಮೂಲದ 12 ವರ್ಷದ ಬಾಲಕಿ ಮಾನವ ಕಳ್ಳಸಾಗಣೆ ಜಾಲದ ಬಲಿಗೆ ಬಿದ್ದು, ಮೂರು ತಿಂಗಳ ಅವಧಿಯಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂಬ ಅಮಾನವೀಯ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಪಾಲ್ಗಢದಲ್ಲಿ ನಡೆದ ಈ ಪ್ರಕರಣದಲ್ಲಿ, ಪೊಲೀಸರು ಜುಲೈ 26ರಂದು ಬಾಲಕಿ ಹಾಗೂ…

ಚೀನಾ ನಿರ್ಮಿತ ಯುದ್ಧ ವಿಮಾನ ಢಾಕಾ ಕಾಲೇಜಿನ ಆವರಣದಲ್ಲಿ ಪತನ, ಹಲವು ಮಂದಿ ಸಾ*ವು

ಢಾಕಾ : ಬಾಂಗ್ಲಾದೇಶ ವಾಯುಪಡೆಯ ತರಬೇತಿ ನಿರತ ವಿಮಾನವು ಢಾಕಾದ ಉತ್ತರ ಪ್ರದೇಶದ ಮೈಲ್ಸ್ಟೋನ್ ಕಾಲೇಜು ಆವರಣಕ್ಕೆ ಅಪ್ಪಳಿಸಿದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಚೀನಾ ನಿರ್ಮಿತ ವಿಮಾನವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಸಾವಿನ ಸಂಖ್ಯೆ ಹೆಚ್ಚಾಗಬಹುದು…

ಐಸಿಸಿ ಚಾಂಪಿಯನ್ಸ್ ಟ್ರೋಫಿ : ಇಂದು ದುಬೈನಲ್ಲಿ ಭಾರತ VS ಬಾಂಗ್ಲಾದೇಶ ಸೆಣಸಾಟ

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಇಂದು ದುಬೈನಲ್ಲಿ ನಡೆಯುವ ಈ ನಿರ್ಣಾಯಕ ಪಂದ್ಯದಲ್ಲಿ ಭಾರತದ ಗೆಲುವು ಅತ್ಯಂತ ಮುಖ್ಯ. ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ…

ಭಾರತದಿಂದ ಬಾಂಗ್ಲಾದೇಶಕ್ಕೆ ಮತ್ತೆ 16,000 ಟನ್ ಅಕ್ಕಿ ಸಾಗಾಟ.

ಢಾಕಾ :- ಕಳೆದ ವರ್ಷದ ಆಗಸ್ಟ್ನಲ್ಲಿ ಶೇಖ್ ಹಸೀನಾ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿದ ನಂತರ ಉಭಯ ದೇಶಗಳ ನಡುವೆ ಸಂಬಂಧ ಹದಗೆಟ್ಟಿದ್ದು, ಈ ನಡುವೆಯೂ ಭಾರತ ಬಾಂಗ್ಲಾದೇಶಕ್ಕೆ ಎರಡನೇ ಬಾರಿಗೆ ಇದೀಗ ಸಾವಿರಾರು ಟನ್ ಅಕ್ಕಿ ಕಳುಹಿಸಿಕೊಟ್ಟಿದೆ. ಅಪಾರ ಪ್ರಮಾಣದ…

ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ

ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅರ್ಷದೀಪ್ ಸಿಂಗ್ ಹೊರಗುಳಿದಿದ್ದು ಅವರ…

ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಭಾರತ

ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಸೂರ್ಯಕುಮಾರ್ ಯಾದವ್ ಪಡೆ… ಭಾರತ ಮತ್ತು ಬಾಂಗ್ಲಾದೇಶ ನಡುವಣ 2ನೇ ಟಿ20 ಪಂದ್ಯವು ನಾಳೆ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು…

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 95 ರನ್​ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ…

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ ಬಾಂಗ್ಲಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟ ಮಾಡಲಾಗಿದೆ. ಕ್ಯಾಪ್ಟನ್​ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಜಿತೇಶ್…