ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾನುವಾರು ಜಾತ್ರೆ : ಸಿದ್ಧತೆ ಬಲು ಜೋರು!

ಬೆಟ್ಟದಪುರ: ಇಲ್ಲಿನ ಆರಾಧ್ಯ ದೈವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾನುವಾರು ಜಾತ್ರೆ ಸೋಮವಾರ (ಫೆ.3)ದಿಂದ ಶುಕ್ರವಾರದವರೆಗೆ (ಫೆ.7) ಜರುಗಲಿದ್ದು, ಸಿದ್ದತೆ ಭರದಿಂದ ಸಾಗಿದೆ. ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಜರುಗುವ ಏಕೈಕ ಜಾನುವಾರು ಜಾತ್ರೆ ಇದಾಗಿದ್ದು, ಮೈಸೂರು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಹಲವು ಜಿಲ್ಲೆಗಳಿಂದಲೂ…