ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!
200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…
ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…
ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳೇನು?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಯಾವುವು? 1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ…
ನಶೆಯಲ್ಲಿ ಮಹಡಿಯಿಂದ ಬಿದ್ದು ವ್ಯಕ್ತಿ ಸಾ*ವು – ಬಯಲಾಯ್ತು ಕೊ* ರಹಸ್ಯ
ಬೆಂಗಳೂರು: ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತ್ಯಕ್ರಿಯೆ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಬಳಿಕ ಕೊಲೆಯ ರಹಸ್ಯ ಬಯಲಾಗಿದೆ. ಮೃತನನ್ನು ಇನಾಯತ್ ಹಾಗೂ ಆರೋಪಿಯನ್ನು ಮಸೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ಮೃತ ಇನಾಯತ್ ಮೆಕಾನಿಕ್ ಕೆಲಸ…
ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಪಂದ್ಯ ಆಡುವುದು ಖಚಿತವಾಗಿದೆ. ಉದ್ಘಾಟನಾ ಪಂದ್ಯ ಸೇರಿದಂತೆ ತನ್ನ ಐದು ತವರು ಪಂದ್ಯಗಳನ್ನು ಬೆಂಗಳೂರಿನಲ್ಲೇ (Bengaluru) ಆಡುವುದಾಗಿ ಆರ್‌ಸಿಬಿ ದೃಢಪಡಿಸಿದೆ. ಎರಡು…
ಜ್ಯೋತಿಷಿ ಹೇಳಿದ ‘ನೀನು ಅಲ್ಪಾಯುಷಿ’, ನೇಣು ಬಿಗಿದುಕೊಂಡು ಟೆಕ್ಕಿ ಆತ್ಮ*ತ್ಯೆ!
ಜ್ಯೋತಿಷಿ ಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದು ಕೊಂಡು ಆತ್ಮ*ತ್ಯೆ ಮಾಡಿಕೊಂಡಿ ರುವ ಘಟನೆ ಬೆಂಗಳೂ ರಿನ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಸಂಭವಿಸಿದೆ. ವಿದ್ಯಾಜ್ಯೋತಿ (29) ನೇಣುಬಿಗಿದು ಕೊಂಡು ಆತ್ಮಹತ್ಯೆ ಶರಣಾಗಿರುವ ಯುವತಿ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ…
ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್ ಬಂಧನ
ಸಿಲಿಕಾನ್ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ. ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1…
ರಾಜ್ಯ ಸರ್ಕಾರ 3 ವರ್ಷಗಳಲ್ಲಿ ಭರ್ತಿ ಮಾಡಿರುವ ಉದ್ಯೋಗ ಕೇವಲ 8 ಸಾವಿರ?
ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ…
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…












