ಬಜೆಟ್ 2025 ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ.
ಬೆಂಗಳೂರು ನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು? ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ. ಬೆಂಗಳೂರು ನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ನೀಡಲಾದ ಹಣ ಮತ್ತು ಘೋಷಣೆಗಳು ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ 4 ಲಕ್ಷ ಕೋಟಿ ರೂ ಗಾತ್ರದ್ದಾಗಿದ್ದು,…
ಟ್ಯಾಟೂ ಪ್ರಿಯರಿಗೂ ಶಾಕ್, ಆರೋಗ್ಯ ಇಲಾಖೆ ಅಲರ್ಟ್: ಟ್ಯಾಟೂನಿಂದ ಬರುತ್ತೆ ಹೆಚ್ಐವಿ, ಕ್ಯಾನ್ಸರ್!
ಬೆಂಗಳೂರು: ಟ್ಯಾಟೂ (Tattoo) ಪ್ರಿಯರಿಗೂ ಶಾಕ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಟ್ಯಾಟೂ ಹಾಕುವವರಿಗೆ ಮತ್ತು ಹಾಕಿಸಿಕೊಳ್ಳವವರಿಗೆ ಇಬ್ಬರಿಗೂ ಅನ್ವಯವಾಗುವಂತೆ ಹೊಸ ಕಾನೂನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೊಸ ಕಾನೂನಿನ ಮೂಲಕ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ಟ್ಯಾಟೂ ಹಾಕುವುದಕ್ಕೆ…
ದೇಹ ಛೇದನವಿಲ್ಲದೇ ಮರಣೋತ್ತರ ಪರೀಕ್ಷೆ! ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇತಿಹಾಸ ಬರೆಯಲಿದೆ ವಿಕ್ಟೋರಿಯಾ ಆಸ್ಪತ್ರೆ.
ರಾಜ್ಯದ ಅತ್ಯಂತ ದೊಡ್ಡ ಸರಕಾರಿ ಆಸ್ಪತ್ರೆ ವಿಕ್ಟೋರಿಯಾದಲ್ಲಿ ಮೃತದೇಹವನ್ನು ಕತ್ತರಿಸದೇ ಶವ ಪರೀಕ್ಷೆ ಮಾಡುವ ಅತ್ಯಾಧುನಿಕ ವಿರ್ಟೋಪಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ವರ್ಚುವಲ್ ಶವ ಪರೀಕ್ಷೆಯನ್ನು ಪರಿಚಯಿಸುತ್ತಿದೆ. ಈ ಸಂಬಂಧ ಈಗಾಗಲೇ ಟೆಂಡರ್ ಕೂಡ ಕರೆಯಲಾಗಿದ್ದು, ಮುಂದಿನ ಕೆಲವೇ…
ಕನ್ನಡ ಬಿಗ್ ಬಾಸ್ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ.
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ…
ಅಲ್ಪ ಬೆಲೆ ಇಳಿಕೆ ಕಂಡ ಚಿನ್ನ, ಬೆಳ್ಳಿ.
ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,972 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,963 ರೂ ಆಗಿದೆ. ಬೆಳ್ಳಿ ಬೆಲೆ 93.50 ರೂ ಇದ್ದದ್ದು 93.40 ರೂಗೆ…
ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ ಸೂಚನೆ.
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ,…
ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!
ಬಾಣಸವಾಡಿ :- ಪ್ರೀತಿಸಿದ ಹುಡುಗಿ ದೂರವಾಗಿದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ ಕುಮಾರ್(25) ವರ್ಷದ ಯುವಕ ಆತ್ಮಹತ್ಯೆಗೆ ಒಳಗಾಗಿರುವ ವ್ಯಕ್ತಿಯಾಗಿದ್ದಾನೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸತೀಶ್ ಕಾಲೇಜಿನಿಂದಲೆ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ, ಇಬ್ಬರು ಪರಸ್ಪರ ಪ್ರೀತಿಸಿ ಒಟ್ಟಿಗೆ ಓಡಾಡಿದ್ರು ಆದ್ರೆ ಇತ್ತೀಚೆಗೆ…
ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ ಮಾಹಿತಿ.
ಬೆಂಗಳೂರು : ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸಂಚಾರದ ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು,…
ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ : ಹೊಸ ವರ್ಷಾಚರಣೆಯಿಂದ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ.
ಹೊಸ ವರ್ಷ ಆಚರಣೆಯ ಸಂಭ್ರಮ ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಡಿಸೆಂಬರ್ 31ರಂದು ಕೇವಲ ಅರ್ಧ ದಿನದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷ ಇದೇ ದಿನ ಗಳಿಸಿದ ಆದಾಯಕ್ಕಿಂತಲೂ ಹೆಚ್ಚಿನ ಆದಾಯ ಗಳಿಸಿದೆ.…
ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್!
ಬೆಂಗಳೂರು : ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ…















