ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ ಅಧಿಕಾರಿ ನಾಗಪ್ರಶಾಂತ್, ಬಾಕಿ ಇರುವ ಕಂದಾಯ ಪ್ರಕರಣವೊಂದರಲ್ಲಿ ಅನುಕೂಲಕರ ಆದೇಶ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಪೈಕಿ ಮೊದಲ ಕಂತಿನ 15 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಡೆದಿದ್ದ…

ಜಿಬಿಎ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ಕಿಡಿ.

ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ರದ್ದುಗೊಳಿಸಿ ರಚಿಸಲಾಗಿರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಹಣದ ಕೊರತೆಯಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ತೀವ್ರವಾಗಿ ಟೀಕಿಸಿದ್ದಾರೆ. ಚುನಾವಣೆ ನಡೆಸಲು ಸರ್ಕಾರದ ಬಳಿ…

ಬೆಂಗಳೂರು ಜನಗಣತಿ-2027: ನಾಳೆ ಟೌನ್ ಹಾಲ್‌ನಲ್ಲಿ ನೇರ ಸಂದರ್ಶನ; 1,000 ಗಣತಿದಾರರ ನೇಮಕ.

ಬೆಂಗಳೂರು: ದೇಶದ ಮಹತ್ವದ ಕಾರ್ಯವಾದ ‘ಭಾರತದ ಜನಗಣತಿ-2027’ ಕ್ಕೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯು ಚಾಲನೆ ನೀಡಿದ್ದು, ಗಣತಿದಾರರಾಗಿ ಕಾರ್ಯನಿರ್ವಹಿಸಲು ಆಸಕ್ತಿಯಿರುವ ವಿದ್ಯಾವಂತ ಯುವಕರಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತು ನಾಳೆ, ಏಪ್ರಿಲ್ 22 ರಂದು ಬೆಳಿಗ್ಗೆ 9 ಗಂಟೆಗೆ ನಗರದ…

ಬಿಟ್‌ಕಾಯಿನ್ ಹಗರಣ: ಶಾಸಕ ಎನ್.ಎ. ಹ್ಯಾರಿಸ್ ನಿವಾಸ ಸೇರಿ 17 ಕಡೆ ಇಡಿ ದಾಳಿ.

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಶಾಕ್ ನೀಡಿದ್ದಾರೆ. ಶಾಸಕರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ…

ಫ್ಲೈ ೯೧ ವಿಮಾನದಲ್ಲಿ ಆತಂಕದ ಕ್ಷಣ: ಪ್ರಯಾಣಿಕರ ಕಣ್ಣೀರು, ಸಿಬ್ಬಂದಿಯ ಉದ್ಧಟತನ!

ಬೆಂಗಳೂರು: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ಫ್ಲೈ ೯೧ (Fly91) ವಿಮಾನವೊಂದು ಭೀಕರ ಟರ್ಬುಲೆನ್ಸ್‌ಗೆ (ಗಾಳಿಯ ಒತ್ತಡದ ಏರುಪೇರು) ಸಿಲುಕಿ ಪ್ರಯಾಣಿಕರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ. ಸಂಕಷ್ಟದ ಸಮಯದಲ್ಲಿ ಪೈಲಟ್ ಸಮಯಪ್ರಜ್ಞೆ ಮೆರೆದರೆ, ವಿಮಾನ ನಿಲ್ದಾಣದ ಸಿಬ್ಬಂದಿಯ…

ಪ್ರಚಾರಕ್ಕಾಗಿ ಹಿತಾಸಕ್ತಿ ಅರ್ಜಿ: SSLC ಹಿಂದಿ ಭಾಷೆ ವಿವಾದದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಕೇವಲ ಮಾಧ್ಯಮಗಳ ವರದಿಯನ್ನು ಆಧರಿಸಿ,…

ಬೆಂಗಳೂರು-ಮುಂಬೈ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಹಳಿ ಮೇಲೆ ಓಡಲಿದೆ ‘ವಂದೇ ಭಾರತ್ ಸ್ಲೀಪರ್’ ರೈಲು!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವಿನ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಎರಡು ಪ್ರಮುಖ ನಗರಗಳ ನಡುವೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅಧಿಕೃತ ಅನುಮೋದನೆ ದೊರೆತಿದ್ದು,…

ಏ. 8ರಂದು ಬಸ್ ಸಂಚಾರ ಡೌಟ್!.

38 ತಿಂಗಳ ವೇತನ ಹಿಂಬಾಕಿ ‌ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್​ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ…

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ *ತ್ಮಹತ್ಯೆ!

  ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಗುರುವಾರದಿಂದ ಕಾಣೆಯಾಗಿದ್ದ ಸುರೇಶ್ ಕುರಿತು ಹೆಚ್‌ಎಸ್‌ಆರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ…

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ!

ಚಿನ್ನದ ಬೆಲೆಯಲ್ಲಿ ಇಳಿಕೆಯಾದರೆ, ಬೆಳ್ಳಿ ಬೆಲೆಯಲ್ಲಿ ಐದು ರೂ ಹೆಚ್ಚಳ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,865 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 14,035 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!