ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ.
ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ವಿರುದ್ದ ಸ್ಪರ್ಧಿಸಿ ಗೆಲ್ಲಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿದ್ದ ಸವಾಲು ಸ್ವೀಕರಿಸಿ ಇದೀಗ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. …
ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್.
ಬೆಂಗಳೂರು : ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು…
ಕಾಂಗ್ರೆಸ್ ಪ್ರಧಾನಿ ಮೋದಿ ಬಗ್ಗೆ ಟ್ವಿಟ್ ಗೆ ಸ್ವತಃ ಮಲ್ಲಿಕಾರ್ಜುನ ಖರ್ಗೆ ಬೇಸರ.
ಬೆಂಗಳೂರು : ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಲೆ ಇಲ್ಲದ ಚಿತ್ರವೊದನ್ನು ಅಪ್ಲೋಡ್ ಮಾಡಿ, ಗಾಯಬ್ ಎಂಬ ವಿವಾದಿತ ಪೋಸ್ಟ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ.…
ಕರ್ನಾಟಕ ರಾಜ್ಯಾದ್ಯಂತ 4 ದಿನ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ.
ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ…
ವಿಶ್ವ ಗುರು ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ : ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ…
ಮಾಜಿ CM S.M.ಕೃಷ್ಣ ಹೆಸರಲ್ಲಿ 8 ದತ್ತಿನಿಧಿಗಳ ಸ್ಥಾಪನೆ.
ಬೆಂಗಳೂರು : ಮಾಜಿ ಸಿಎಂ, ಮುತ್ಸದ್ದಿ ನಾಯಕ, ಎಸ್.ಎಂ.ಕೃಷ್ಣ ಅವರ ಹೆಸರನಲ್ಲಿ 8 ದತ್ತಿನಿಧಿಗಳನ್ನು ಸ್ಥಾಪನೆ ಮಾಡಲಾಗಿದೆ. ಎಸ್.ಎಂ.ಕೃಷ್ಣ ಅವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ…
ಪಾಕ್ ಪರ ಘೋಷಣೆ ಕೂಗಿದ್ರೂ ತಪ್ಪು : ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ಪಾಕ್ ಪರ ಘೊಣೆ ಕೂಗಿದರೂ ತಪ್ಪು ತನಿಖೆ ಮಾಡಿ ಸೂಕ್ತ ಕ್ರಮ…
ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….
ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ…
ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್.
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ…
ಆರ್.ಸಿ.ಬಿ vs ಡಿ.ಸಿ ಈ ಪಂದ್ಯದಲ್ಲಿ ಗೆದ್ದವರೆ ಅಂಕಪಟ್ಟಿಯಲ್ಲಿ ನಂಬರ್ 1….
ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಏಕೆಂದರೆ ಪ್ರಸ್ತುತ…










