ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ.
ಬೆಂಗಳೂರು, ಮಾ, 3 :- ರಾಜ್ಯದಲ್ಲಿ ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಶುರುವಾಗಲಿದ್ದು, ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಬೆಳಗ್ಗೆ 11ಕ್ಕೆ ಉಭಯ ಸದನಗಳ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರಿಗೆ ಬೀಳ್ಕೊಟ್ಟ ಬಳಿಕ ಕಲಾಪ…
ಬಂದ್ ! ಬಂದ್ ! ಬಂದ್ ! ಮಾ.22 ರಂದು ಕರ್ನಾಟಕ ಬಂದ್
ವಿವಿಧೆಡೆ ಮುತ್ತಿಗೆ, ಗಡಿಗಳ ಬಂದ್ಗೆ ಮಾ.3ರಿಂದಲೇ ನಿರ್ಧಾರ..! ಬೆಂಗಳೂರು – ಬೆಳಗಾವಿಯಲ್ಲಿ ಕನ್ನಡದ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ, ಕನ್ನಡಿಗರ ಮೇಲೆ ಎಂಇಎಸ್ ಪುಂಡಾಟ, ಶಿವಸೇನೆ ನಾಯಕರು ಹಾಗೂ ಕಾರ್ಯಕರ್ತರು ಕರ್ನಾಟಕಕ್ಕೆ ಕಾಲಿಡದಂತೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮಾ. 22ರಂದು…
KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಮಾರ್ಚ್ 9ಕ್ಕೆಪ್ರಶಸ್ತಿ ಪ್ರದಾನ.
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ…
ಆರೋಗ್ಯಕ್ಕೆ ಹಾನಿಕಾರಕ ಅಂಶ ಹಸಿರು ಬಟಾಣಿಯಲ್ಲೂ ಪತ್ತೆ: ಆರೋಗ್ಯ ಇಲಾಖೆ.
ಬೆಂಗಳೂರು: ಬೆಂಗಳೂರಿನ ಆಹಾರಪ್ರಿಯರಿಗೆ ಆಹಾರ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಇಡ್ಲಿ ಬಳಿಕ ಹಸಿರು ಬಟಾಣಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ…
ಗುಜರಾತ್ ಜೈಂಟ್ಸ್ ಗೆ 6 ವಿಕೆಟ್‌ಗಳ ರೋಚಕ ಜಯ : ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು
ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 12ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 7 ವಿಕೆಟ್ ಕಳೆದುಕೊಂಡು 125…
ಬೆಂಗಳೂರು ವಿರುದ್ಧ ವಾರಿಯರ್ಸ್ ಗೆ ಸೂಪರ್ ಜಯ .
ಪಂದ್ಯ ದಲ್ಲಿ ಸಮಾನ ಸ್ಕೋರ್ ಗಳು ಬಂದ ನಂತರ ಪಂದ್ಯವು ಡ್ರಾಗೊಂಡಿತು. ಡಬ್ಲ್ಯೂಪಿಎಲ್ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೋಚಕ ಸೂಪರ್ಓವರ್ಗೆ ಎಡೆಮಾಡಿ ಕೊಟ್ಟ ಡಬ್ಲ್ಯೂ.ಪಿಎಲ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಪಿ ವಾರಿಯರ್ಸ್ ಎದುರು…
ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ VS ಯುಪಿ ವಾರಿಯರ್ಜ್ ಸೆಣಸಾಟ
ಮಹಿಳಾ ಪ್ರೀಮಿಯರ್ ಲೀಗ್ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಜ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು, ಒಂದು ಪಂದ್ಯ ಸೋಲು. ಸ್ಮೃತಿ ಮಂಧಾನ ನೇತೃತ್ವದ ತಂಡ…
ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ VS ಮುಂಬೈ ಇಂಡಿಯನ್ಸ್ ಸೆಣಸಾಟ
ಮಹಿಳಾ ಪ್ರೀಮಿಯರ್ ಲೀಗ್ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು,…
ಮದುವೆಯಾಗಲು ವಧು ತೋರುವ ನೆಪದಲ್ಲಿ ಹನಿಟ್ರ್ಯಾಪ್, ಸುಲಿಗೆ.
ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮೂಲಕ ಸುಲಿಗೆ ಮಾಡುತ್ತಿದ್ದ ಆರು ಆರೋಪಿಗಳನ್ನು ಬೆಂಗಳೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…
ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಲಗಾಮು, ಸುಗ್ರೀವಾಜ್ಞೆಗೆ ರಾಜ್ಯ ಸಂಪುಟ ಅನುಮೋದನೆ.
ಬೆಂಗಳೂರು :-ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಲಗಾಮು ಹಾಕುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆಯನ್ನು ಯಾವ ರೀತಿ ಜಾರಿಗೊಳಿಸಬೇಕೆಂಬ ಅಧಿಕಾರವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…















