ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ…

ರಾಷ್ಟ್ರಧ್ವಜದ ರಂಗೋಲಿಯಲ್ಲಿ ಅಶೋಕ ಚಕ್ರದ ಬದಲು ಕರ್ನಾಟಕ ನಕ್ಷೆ : ಫೋಟೋ ವೈರಲ್!

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ರಂಗೋಲಿಯನ್ನು ಬಿಡಿಸುವುದು ಸಾಮಾನ್ಯವಾಗಿದೆ. ಆದ್ರೆ ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು ಬೆಂಗಳೂರಿನ ಆರ್ವಿಐಟಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ಲಿನ ವಿದ್ಯಾರ್ಥಿಗಳು ತಾವು…

‘ಬಿಗ್ ಬಾಸ್ ಕನ್ನಡ ಸೀಸನ್ 11 ರ ಫಿನಾಲೆ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟ ಕಿಚ್ಚ.

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಹೋಸ್ಟ್ ಮಾಡಲು ಸಿದ್ಧರಾಗಿದ್ದಾರೆ. ಕೃಪೆ ಕಲರ್ಸ್ ಕನ್ನಡ ಹಲವು ಡ್ಯಾನ್ಸ್ ಹಾಗೂ ಸಂಭಾಷಣೆಗಳ ಜೊತೆ ಬಿಗ್ ಬಾಸ್ ಫಿನಾಲೆ ಸಾಗಲಿದೆ. ಇದರ ಜೊತೆಗೆ ಇಂದಿನ ಎಪಿಸೋಡ್ನಲ್ಲಿ ಮೂವರನ್ನು ಎಲಿಮಿನೇಟ್…

ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.

ಬೆಂಗಳೂರು, ಜ.13- ಆಡಳಿತಾ ರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟಗಳು ಮುಂದುವರೆ ದಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆದಿದ್ದು, ಈ ಸಭೆ ಸಾಕಷ್ಟು ಕುತೂ ಹಲಗಳನ್ನು ಮೂಡಿಸಿದೆ. ಮುಖ್ಯಮಂತ್ರಿಗಳು ಸಭೆ…

ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ.

ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಮಾನವೀಯ ಘಟನೆಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಅತೀ ಭೀಕರ ಘಟನೆಯೊಂದು ವರದಿಯಾಗಿದೆ. ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದಿದ್ದು, ರಸ್ತೆ ತುಂಬೆಲ್ಲ ರಕ್ತ ಹರಿದಿದ್ದು, ಘಟನಾ ಸ್ಥಳಕ್ಕೆ ಬಿಜೆಪಿ ನಾಯಕರ ಆಗಮಿಸಿದ್ದು,…

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಗೋದಾಮು ಬಟ್ಟೆ ಕಾರ್ಖಾನೆ.

ಬೆಂಗಳೂರು: ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ಬಟ್ಟೆ ಗೋದಾಮು ಕಾರ್ಖಾನೆಯೊಂದರಲ್ಲಿ ಗುರುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ವಸ್ತು ಹಾಗೂ ಬಟ್ಟೆಗಳು ಸುಟ್ಟು ಕರಕಲಾಗಿವೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ಹೊತ್ತಿಕೊಂಡಿರುವ ಮಾಹಿತಿ…

ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ : ಕರ್ನಾಟಕದ ಜನರಿಗೆ ಬಿಗ್ ಶಾಕ್.

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಜನರಿಗೆ ಹೊಸ…

ಸಚಿವ ಪ್ರಿಯಾಂಕ್ ಖರ್ಗೆರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ : ಗೃಹ ಸಚಿವ ಪರಮೇಶ್ವರ.

ಬೆಂಗಳೂರು,:- ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು…

ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಬಿಗಿ ಭದ್ರತೆ, 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ.

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂವರು ವಿದೇಶಿ ಡ್ರಗ್ ಪೆಡ್ಲರ್‌ಗಳು ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ ಮತ್ತು ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ರಾತ್ರಿ 1 ಗಂಟೆ ಒಳಗಾಗಿ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು…

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.…