ಇದ್ದಕ್ಕಿದ್ದಂತೆ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂ. ಹಣ ಬಂದರೆ ಏನು ಮಾಡಬೇಕು?
ನಿಮ್ಮ ಖಾತೆಗೆ ಇದ್ದಕ್ಕಿದ್ದಂತೆ ಕೋಟ್ಯಂತರ ರೂಪಾಯಿ ಬಂದರೆ, ನೀವು ಅದನ್ನು ಖರ್ಚು ಮಾಡಬಾರದು ಅಥವಾ ಎಲ್ಲಿಗೂ ವರ್ಗಾಯಿಸಬಾರದು. ವಾಸ್ತವವಾಗಿ, ಇಂದಿನ ಡಿಜಿಟಲ್ ಯುಗದಲ್ಲಿ, ಪ್ರತಿಯೊಂದು ವಹಿವಾಟನ್ನು ದಾಖಲಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಅಪರಿಚಿತ ಮೊತ್ತವನ್ನು ತಿರುಚಿದರೆ, ಬ್ಯಾಂಕ್ ಅಥವಾ ತನಿಖಾ ಸಂಸ್ಥೆಗಳು…
ಉದ್ಯೋಗಕಾಂಕ್ಷಿಗಳಿಗೆ ದೊಡ್ಮನೆಯ ರಾಘಣ್ಣ ಬೆಂಬಲ.. ಹೊಸ ನೇಮಕಾತಿಗಾಗಿ ಸರ್ಕಾರಕ್ಕೆ ಒತ್ತಾಯ.
ಸರ್ಕಾರಿ ಉದ್ಯೋಗಗಳ ಆಕಾಂಕ್ಷಿಗಳಿಗೆ ತೊಂದರೆ ಆಗುತ್ತಿದೆ. ಯುವಕರು ಕಾಲೇಜು, ಯುನಿವರ್ಸಿಟಿಗಳಲ್ಲಿ ಸಾಕಷ್ಟು ಓದಿ ಮನೆಯಲ್ಲಿ ಇರುವಂತೆ ಆಗಿದೆ. ಹೀಗಾಗಿ ಸರ್ಕಾರ ಕೂಡಲೇ ಹೊಸ ನೇಮಕಾತಿ ಆರಂಭ ಮಾಡಬೇಕು. ಬೆಂಗಳೂರು: ಕೆಲ ವರ್ಷಗಳಿಂದ ಸರ್ಕಾರ ಯಾವುದೇ ನೇಮಕಾತಿ ಮಾಡುತ್ತಿಲ್ಲ. ಶೀಘ್ರವೇ ಹೊಸ ನೇಮಕಾತಿ…
DK ಶಿವಕುಮಾರ್ ಓಡಿಸಿದ ಸ್ಕೂಟರ್ ಮೇಲಿದೆ ₹18,500 ದಂಡ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ ಸ್ಕೂಟರ್ ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ಇದೆ. ಇದು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಈ ಸ್ಟೋರಿ ಓದಿ ನಿಮಗೆ ಗೊತ್ತಾಗುತ್ತೆ. ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ…
ಬೆಂಗಳೂರಿನ ಈ ಮಾರ್ಗದಲ್ಲಿಇಂದಿನಿಂದ ಆ.11ರವರೆಗೆ ವಾಹನ ಸಂಚಾರ ನಿರ್ಬಂಧ. ಪರ್ಯಾಯ ಮಾರ್ಗ ಏನು ?
ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ವರೆಗೆ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆ ಆಗಸ್ಟ್ 6 ರಿಂದ 10 ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್ ಮಾಡಿದೆ. ಹಾಗಾದರೆ…
ಗುಡ್ಬಾಯ್ ಅಮ್ಮ! ಎಂದು ಪತ್ರ ಬರೆದು ಸಾವಿಗೆ ಶರಣಾದ ಮಗ.
ಮೃತ ಬಾಲಕ ಗಂಧಾರ್ ಬೆಂಗಳೂರು: 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ, ನಗರದ ಸಿ.ಕೆ.ಅಚ್ಚುಕಟ್ಟುವಿನಲ್ಲಿ ನಡೆದಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಂಥ ಕಠಿಣ ನಿರ್ಧಾರ ಎಲ್ಲರಲ್ಲೂ ಆತಂಕವನ್ನುಂಟು ಮಾಡಿದೆ. ಗಂಧಾರ್, ಆತ್ಮಹತ್ಯೆಗೆ ಶರಣಾದ ಬಾಲಕ. ಈತ 7 ನೇ ತರಗತಿ ಓದುತ್ತಿದ್ದ.…
ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು!
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಮತದಾರ ಪಟ್ಟಿ ಪರಿಷ್ಕರಣೆಗೆ…
ಜೀವನಪರ್ಯಂತ ಪ್ರಜ್ವಲ್ ರೇವಣ್ಣನಿಗೆ ಜೈಲೇ ಗತಿ! ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್.
ಮನೆಗೆಲಸದ ಮಹಿಳೆ ಮೇಲಿನ ಅ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯವು ತೀರ್ಪು ನೀಡಿತ್ತು. ಅಪರಾಧಿ ಪ್ರಜ್ವಲ್ ರೇವಣ್ಣಗೆ 10 ವರ್ಷ ಜೈಲು ಶಿಕ್ಷೆಯೋ ಅಥವಾ ಜೀವಾವಧಿ ಶಿಕ್ಷೆ ನೀಡಲಾಗುತ್ತಾ ಅಂತ ಎಲ್ಲರಲ್ಲೂ ಕುತೂಹಲ ಮನೆ ಮಾಡಿತ್ತು.…
ಶಿವಮೊಗ್ಗ ಜಿಲ್ಲೆಯ ಶಾಲೆಯಲ್ಲಿ ಕುಡಿಯುವ ನೀರಿಗೆ ವಿಷ: ಸಿಎಂ ಸಿದ್ದರಾಮಯ್ಯ ಕಳವಳ.
ಬೆಂಗಳೂರು : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸಿಎಂ…
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಅ*ಚಾರ ಪ್ರಕರಣ ಸಂಬಂಧ ಮಹತ್ವದ ತೀರ್ಪು!
ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿದರು. ನಾಳೆ ಶಿಕ್ಷೆ ಪ್ರಕಟ:…
ನಾಲ್ವಡಿ ಕೃಷ್ಣರಾಜರಿಗೆ ಯಾರನ್ನು ಹೋಲಿಕೆ ಮಾಡಲು ಆಗಲ್ಲ- ಸಚಿವ ಹೆಚ್.ಸಿ ಮಹದೇವಪ್ಪ.
ಬೆಂಗಳೂರು : ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಬೇರೆಯವರನ್ನ ಹೋಲಿಕೆ ಮಾಡಲು ಆಗಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಗಿಂತ ಸಿಎಂ ಸಿದ್ದರಾಮಯ್ಯ ಅಭಿವೃದ್ದಿ ಕಾರ್ಯಗಳನ್ನ ಮಾಡಿದ್ದಾರೆ ಎಂದು ಹೋಲಿಕೆ ಮಾಡಿದ್ದ…















