ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್; ರಿಚಾರ್ಜ್‌ನಲ್ಲಿ ದೊಡ್ಡ ಬದಲಾವಣೆ!

  ಟೆಲಿಕಾಂ ಕಂಪನಿಗಳ ಏಕಸ್ವಾಮ್ಯಕ್ಕೆ ಬ್ರೇಕ್ ಹಾಕಿರುವ ಟ್ರಾಯ್, ಇನ್ನು ಮುಂದೆ ಪ್ರತಿಯೊಂದು ವ್ಯಾಲಿಡಿಟಿಯಲ್ಲೂ ಕೇವಲ ಕಾಲ್ ಮತ್ತು ಎಸ್‌ಎಂಎಸ್ ಪ್ಯಾಕ್‌ಗಳನ್ನು ನೀಡಲೇಬೇಕು ಎಂದು ಸೂಚಿಸಿದೆ. ಇದರಿಂದ ಸಾಮಾನ್ಯ ಗ್ರಾಹಕರಿಗೆ ಭಾರಿ ಲಾಭವಾಗಲಿದೆ.   ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ…