ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿನಿಮಾ ಘೋಷಿಸಿದ ; ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್.
ಬಿಗ್ ಬಾಸ್ ಕನ್ನಡ ವಿನ್ನರ್ ಕಾರ್ತಿಕ್ ಮಹೇಶ್ ಅವರು ಸಿಂಪಲ್ ಸುನಿ ನಿರ್ದೇಶನದ ಹೊಸ ಚಿತ್ರ ‘ರಿಚಿ ರಿಚ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸುನಿ ಅವರೇ ಕಥೆ ಬರೆದಿರುವ ಈ ಚಿತ್ರದಲ್ಲಿ ಕಾರ್ತಿಕ್ ಶ್ರೀಮಂತನಾಗುವ ಕನಸು ಕಾಣುವ ರಿದ್ದೇಶ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ…
‘ಬಿಗ್ ಬಾಸ್ ಕನ್ನಡ ಸೀಸನ್ 11 ರ ಫಿನಾಲೆ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟ ಕಿಚ್ಚ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಹೋಸ್ಟ್ ಮಾಡಲು ಸಿದ್ಧರಾಗಿದ್ದಾರೆ. ಕೃಪೆ ಕಲರ್ಸ್ ಕನ್ನಡ ಹಲವು ಡ್ಯಾನ್ಸ್ ಹಾಗೂ ಸಂಭಾಷಣೆಗಳ ಜೊತೆ ಬಿಗ್ ಬಾಸ್ ಫಿನಾಲೆ ಸಾಗಲಿದೆ. ಇದರ ಜೊತೆಗೆ ಇಂದಿನ ಎಪಿಸೋಡ್ನಲ್ಲಿ ಮೂವರನ್ನು ಎಲಿಮಿನೇಟ್…
ಕನ್ನಡ ಬಿಗ್ ಬಾಸ್ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ.
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ…
ಕನ್ನಡ ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಸ್ಪಷ್ಟ ಪಡಿಸಿದ ಕಿಚ್ಚ ಸುದೀಪ್.
ಕಿಚ್ಚ ಸುದೀಪ್ ಅವರು 11 ಸೀಸನ್ಗಳ ಕಾಲ ಬಿಗ್ ಬಾಸ್ ಕನ್ನಡವನ್ನು ನಿರೂಪಿಸಿದ ನಂತರ ಕಾರ್ಯಕ್ರಮದಿಂದ ನಿರ್ಗಮಿಸುತ್ತಿದ್ದಾರೆ ಎಂದು ಘೋಷಿಸಿದ್ದಾರೆ. ಇದು ಅವರ ಅಂತಿಮ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಲರ್ಸ್ ಕನ್ನಡದವರು ಅವರ ರಾಜೀನಾಮೆಯನ್ನು ಒಪ್ಪಿಕೊಂಡಿಲ್ಲವಾದರೂ, ಸುದೀಪ್ ಅವರು ತಮ್ಮ…
ಬಿಗ್ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್
ಬಿಗ್ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್ ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ…
ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್?
ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್? ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಲಾಯರ್ ಜಗದೀಶ್ ಅವರು ಸಾಕಷ್ಟು ಸದ್ದು ಮಾಡಿದ್ದರು. ಅವರು ಎರಡೇ ವಾರ ಇದ್ದರೂ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರು. ಈಗ ಜಗದೀಶ್ ಅವರು ಬಿಗ್ ಬಾಸ್ ಮನೆಯಿಂದ…
ವೀಕ್ಷಕರ ಎಕ್ಸೈಟ್ಮೆಂಟ್ ಹೆಚ್ಚಿಸಿದ ಬಿಗ್ಬಾಸ್ ; ಎಮರ್ಜೆನ್ಸಿ ಸೈರನ್ಗೆ ಬೆಚ್ಚಿಬಿದ್ದ ಬಿಗ್ಬಾಸ್ ಸ್ಪರ್ಧಿಗಳು
ವೀಕ್ಷಕರ ಎಕ್ಸೈಟ್ಮೆಂಟ್ ಹೆಚ್ಚಿಸಿದ ಬಿಗ್ಬಾಸ್ ; ಎಮರ್ಜೆನ್ಸಿ ಸೈರನ್ಗೆ ಬೆಚ್ಚಿಬಿದ್ದ ಬಿಗ್ಬಾಸ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್ಬಾಸ್ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್…












