ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್…