ಕನಕದಾಸರ ಬಾಳಿನ ಈ ಬದಲಾವಣೆಯೇ ಶ್ರೀಕೃಷ್ಣನಿಗೆ ಅವರ ಬಗ್ಗೆ ಪ್ರೀತಿಯನ್ನು ಹೆಚ್ಚಿಸಿತು.

ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜನ್ಮ ದಿನವನ್ನು ನಾವು ಕನಕದಾಸ ಜಯಂತಿ ಎಂದು ಆಚರಿಸುತ್ತೇವೆ. 2025ರ ಕನಕದಾಸ ಜಯಂತಿಯನ್ನು ಇಂದು ಆಚರಿಸುತ್ತಿದ್ದೇವೆ. ಕನಕದಾಸರ ಜೀವನದಲ್ಲಾದ ಮಹತ್ತರ ಬದಲಾವಣೆಯೇ ಶ್ರೀಕೃಷ್ಣನಿಗೆ ಅವರ ಬಗ್ಗೆ ಪ್ರೀತಿಯನ್ನು ಹೆಚ್ಚಿಸಿತು. ಕನಕದಾಸರನ್ನು ನಾವು ಪೂಜ್ಯ ಸಂತ…