ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ…
ಸುದೀಪ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ !
ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್ಗೆ ಇಂದು ಹುಟ್ಟು ಹಬ್ಬದ…
ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ
ಸೆಪ್ಟೆಂಬರ್ 02 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ವರ್ಷಗಳು ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.…








