brokeout Archives - Good News 24x7 https://www.goodnews24x7.com/tag/brokeout/ Kannada Sat, 16 Aug 2025 05:29:14 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg brokeout Archives - Good News 24x7 https://www.goodnews24x7.com/tag/brokeout/ 32 32 ಬೆಂಗಳೂರಲ್ಲಿ ಬೆಳಗಿನ ಜಾವ ಬೆಂಕಿಯ ಕೆನ್ನಾಲಿಗೆಗೆ ನಾಲ್ವರು ಬಲಿಯಾಗಿರುವ ಶಂಕೆ. https://www.goodnews24x7.com/be%e1%b8%b7agina-java-ghora-duranta-be%e1%b9%85ga%e1%b8%b7urallibe%e1%b9%85kige-nalvaru-baliyagiruva-sa%e1%b9%85ke-bengalurulifebrokeoutdead-be%e1%b9%85ga%e1%b8%b7uru-nagarat-pe%e1%b9%adeyallibe/ Sat, 16 Aug 2025 05:20:59 +0000 https://www.goodnews24x7.com/?p=6160 ನಗರತ್ ಪೇಟೆಯಲ್ಲಿಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ ಘೋರ ದುರಂತ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಪ್ರಾಣ ಕಳೆದುಕೊಂಡಿರೋದು ದೃಢಪಟ್ಟಿದ್ದು, ಇನ್ನೂ ಮೂವರು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಮದನ್ ಸಿಂಗ್ ಎಂಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ.…

The post ಬೆಂಗಳೂರಲ್ಲಿ ಬೆಳಗಿನ ಜಾವ ಬೆಂಕಿಯ ಕೆನ್ನಾಲಿಗೆಗೆ ನಾಲ್ವರು ಬಲಿಯಾಗಿರುವ ಶಂಕೆ. appeared first on Good News 24x7.

]]>

ನಗರತ್ ಪೇಟೆಯಲ್ಲಿಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ ಘೋರ ದುರಂತ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಪ್ರಾಣ ಕಳೆದುಕೊಂಡಿರೋದು ದೃಢಪಟ್ಟಿದ್ದು, ಇನ್ನೂ ಮೂವರು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ.

ಕೊಡಗಿನಲ್ಲೂ ವಿಶ್ವ ಆನೆ ದಿನಾಚರಣೆ ಸಂಭ್ರಮ.

ಮದನ್ ಸಿಂಗ್ ಎಂಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಮನೆಯಲ್ಲಿ ಪತಿ, ಪತ್ನಿ ಸೇರಿ ಇಬ್ಬರು ಮಕ್ಕಳಿದ್ದರು ಎಂಬ ಮಾಹಿತಿ ಇದೆ. 8 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದರು. ಉಳಿದ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಜಸ್ಥಾನ ಮೂಲದ ಮದನ್ ಸಿಂಗ್ ಎಂಬಾತ, ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಈ ಪ್ಲಾಸ್ಟಿಕ್ ಮ್ಯಾಟ್ ಮಳಿಗೆಗಳನ್ನು ನೋಡಿಕೊಳ್ತಿದ್ದರು. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಪ್ಲಾಸ್ಟಿಕ್​ ಗೋಡಾನ್ ಇತ್ತು. ಮೂರನೇ ಮಹಡಿಯಲ್ಲಿ ಇವರ ಕುಟುಂಬ ವಾಸವಿತ್ತು. ನಾಲ್ಕನೇ ಮಹಡಿಯಲ್ಲಿ ಚಿಕ್ಕದಾದ ರೂಮ್ ಇದ್ದ ಬಗ್ಗೆ ಮಾಹಿತಿ ಇದೆ.

The post ಬೆಂಗಳೂರಲ್ಲಿ ಬೆಳಗಿನ ಜಾವ ಬೆಂಕಿಯ ಕೆನ್ನಾಲಿಗೆಗೆ ನಾಲ್ವರು ಬಲಿಯಾಗಿರುವ ಶಂಕೆ. appeared first on Good News 24x7.

]]>