ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…
ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ
ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…
ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು
ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…
ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ…
ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.?
ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ…
ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!
ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ…
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ.
ಮೈಸೂರು : ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ…
ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ;
ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ…













