car accident Archives - Good News 24x7 https://www.goodnews24x7.com/tag/car-accident/ Kannada Sun, 29 Dec 2024 06:57:07 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg car accident Archives - Good News 24x7 https://www.goodnews24x7.com/tag/car-accident/ 32 32 ಕಾರು-ಬಸ್ ಮುಖಾಮುಖಿ ನಡುವೆ ಡಿಕ್ಕಿ: ಸಾಗರ ಬಳಿ ಇಬ್ಬರು ಸ್ಥಳದಲ್ಲಿಯೇ ಸಾ*. https://www.goodnews24x7.com/%e0%b2%95%e0%b2%be%e0%b2%b0%e0%b3%81-%e0%b2%ac%e0%b2%b8%e0%b3%8d-%e0%b2%ae%e0%b3%81%e0%b2%96%e0%b2%be%e0%b2%ae%e0%b3%81%e0%b2%96%e0%b2%bf-%e0%b2%a8%e0%b2%a1%e0%b3%81%e0%b2%b5%e0%b3%86-%e0%b2%a1/ Sun, 29 Dec 2024 06:57:07 +0000 https://www.goodnews24x7.com/?p=1355 ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರಂ ಸಮೀಪದ ಮುರುಘಾಮಠ ಹತ್ತಿರ ಕಾರು ಹಾಗೂ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಎರ್ಟಿಗಾ ಕಾರಿನ ನಡುವೆ…

The post ಕಾರು-ಬಸ್ ಮುಖಾಮುಖಿ ನಡುವೆ ಡಿಕ್ಕಿ: ಸಾಗರ ಬಳಿ ಇಬ್ಬರು ಸ್ಥಳದಲ್ಲಿಯೇ ಸಾ*. appeared first on Good News 24x7.

]]>

ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರಂ ಸಮೀಪದ ಮುರುಘಾಮಠ ಹತ್ತಿರ ಕಾರು ಹಾಗೂ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಎರ್ಟಿಗಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರ ಮೂಲದವರು.
ಮೃತರನ್ನು ಅಕ್ಷಯ್(28) ಹಾಗೂ ಶರಣ್ (26) ಎಂದು ಗುರುತಿಸಲಾಗಿದೆ. ಮೃತರು ದೊಡ್ಡಬಳ್ಳಾಪುರದಿಂದ ಹೊನ್ನಾವರಕ್ಕೆ ಹೊರಟಿದ್ದರು. ಸ್ಥಳಕ್ಕೆ ಆನಂದಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

The post ಕಾರು-ಬಸ್ ಮುಖಾಮುಖಿ ನಡುವೆ ಡಿಕ್ಕಿ: ಸಾಗರ ಬಳಿ ಇಬ್ಬರು ಸ್ಥಳದಲ್ಲಿಯೇ ಸಾ*. appeared first on Good News 24x7.

]]>
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ https://www.goodnews24x7.com/actor-kiran-raj-was-traveling-in-a-car-accident/ Wed, 11 Sep 2024 04:04:53 +0000 https://www.goodnews24x7.com/?p=575 ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್​​​ ರಾಜ್ ಸಿನಿಮಾ ನಾಳೆ ರಿಲೀಸ್​ ಆಗುತ್ತಿದೆ.​​​ ಆದರೆ ಇದರ ಮಧ್ಯೆ ನಟ ಕಿರಣ್ ರಾಜ್​ ಕಾರಿಗೆ ಅಪಘಾತವಾಗಿದೆ. ಸೀರಿಯಲ್​…

The post ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ appeared first on Good News 24x7.

]]>

ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್​​​ ರಾಜ್ ಸಿನಿಮಾ ನಾಳೆ ರಿಲೀಸ್​ ಆಗುತ್ತಿದೆ.​​​ ಆದರೆ ಇದರ ಮಧ್ಯೆ ನಟ ಕಿರಣ್ ರಾಜ್​ ಕಾರಿಗೆ ಅಪಘಾತವಾಗಿದೆ.

ಸೀರಿಯಲ್​ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ನಟ ಕಿರಣ್​ ರಾಜ್​ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

The post ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ appeared first on Good News 24x7.

]]>