ಸಿಎಂ ಸ್ಥಾನದ ಚರ್ಚೆ ಮಧ್ಯೆ ಒಂದೇ ಕಾರಿನಲ್ಲಿ ಬಂದ ಸಿದ್ದರಾಮಯ್ಯ-ಡಿಕೆಶಿ: ಕುತೂಹಲ ಮೂಡಿಸಿದ ‘ಜೋಡಿ’ ಪಯಣ!

ಒಂದೇ ಕಾರಿನಲ್ಲಿ ಆಗಮನ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಖ್ಯಮಂತ್ರಿ ಗಾದಿಯ ಕುರಿತು ಭಾರಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ವಿಧಾನಸೌಧಕ್ಕೆ ಒಂದೇ ಕಾರಿನಲ್ಲಿ ಆಗಮಿಸಿ ಎಲ್ಲರ ಗಮನ ಸೆಳೆದರು. ಲೋಕಭವನದಲ್ಲಿ…

ತಿಳಿ ಹೇಳಿದ್ದಕ್ಕೆ ಕಾರು ಹರಿಸಿ ಯುವಕನ ಹತ್ಯೆ!

  ಹಾಸನದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್…

ನಿಂಬೆ ಹಣ್ಣಿನ ಮೇಲೆ ಕಾರ್ ಹತ್ತಿಸಲು ಹೋಗಿ ಶೋ ರೂಮ್​​ನಿಂದ ಕಾರು ಸಮೇತ ಕೆಳಗೆ ಹಾರಿದ ಮಹಿಳೆ

ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದರೆ, ಗಾಡಿಗೆ ಯಾವುದೇ ದೃಷ್ಟಿಯಾಗದಿರಲಿ, ತನ್ನನ್ನು ಸದಾ ಸುರಕ್ಷಿತವಾಗಿಟ್ಟಿರಲಿ ಎಂದು ಪೂಜೆ ಮಾಡಿಸುವುದು ಸಹಜ. ಹಾಗೆಯೇ ಮಹಿಳೆಯೊಬ್ಬರು ಮಹಿಂದ್ರಾ ಅವರ ಥಾರ್​ ಗಾಡಿಯನ್ನು ಖರೀದಿಸಿದ್ದರು. ಶೋ ರೂಮ್​​ನ ಮೊದಲ ಮಹಡಿಯಲ್ಲಿ ನಿಂಬೆ ಹಣ್ಣಿನ ಮೇಲೆ ಗಾಡಿಯನ್ನು ಹತ್ತಿಸಲು…

ಮೊಮ್ಮಗನಿಗೆ ಶಾಲೆಗೆ ತೆಗೆದುಕೊಂಡು ಹೋಗಲು ಭಾರತದಲ್ಲಿ ಮೊದಲ ಟೆಸ್ಲಾ ಕಾರು ಖರೀದಿಸಿದ ಸಾರಿಗೆ ಸಚಿವ!

ಭಾರತದ ಸಾರಿಗೆ ಸಚಿವರು ದೇಶದ ಮೊದಲ ಟೆಸ್ಲಾ ಕಾರು ಖರೀದಿಸಿ ಮತ್ತೆ ಬಾರಿ ಸುದ್ದಿಗೆ ಎಳೆಯಾಗಿದ್ದಾರೆ. ಈ ವಿದ್ಯಮಾನವೇ ಇಲ್ಲಿಯವರೆಗೆ ಯಾರೂ ನಿರೀಕ್ಷಿಸದ ರೀತಿಯಲ್ಲಿ ದಿಗ್ಗಜ ತಂತ್ರಜ್ಞಾನ ಬ್ರ್ಯಾಂಡ್‌ ‘ಟೆಸ್ಲಾ’ಗೆ ಭಾರತದಲ್ಲಿ ಅಡಿಗಾಲಿಟ್ಟ ಮೊದಲ ಘಟ್ಟವಾಗಿದೆ. “ನನ್ನ ಮೊಮ್ಮಗ ಈ ಕಾರಿನಲ್ಲಿ…

ವಾಹನಗಳಿಗೆ ಇನ್ಷೂರೆನ್ಸ್ ಇಲ್ಲಾಂದ್ರೆ ಪೆಟ್ರೋಲ್ ಸಿಗಲ್ಲ? ಜಾರಿ ಬರುತ್ತಿವೆ ಹೊಸ ನಿಯಮಗಳು.

ಥರ್ಡ್ ಪಾರ್ಟಿ ಇನ್ಷೂರೆನ್ಸ್ ಇಲ್ಲದ ವಾಹನಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಲು ಸರ್ಕಾರ ಯೋಜಿಸಿದೆ. ಪೆಟ್ರೋಲ್, ಡೀಸಲ್ ಸಿಗುವುದಿಲ್ಲ. ಹೆದ್ದಾರಿಯಲ್ಲಿ ಫಾಸ್ಟ್ಯಾಗ್ ಲೇನ್ನಲ್ಲಿ ಹೋಗಲು ಆಗುವುದಿಲ್ಲ. ದೊಡ್ಡ ಮೊತ್ತದ ದಂಡ ಕಟ್ಟಬೇಕಾಗಬಹುದು. ವಾಹನಗಳಿಗೆ ಥರ್ಡ್ ಪಾರ್ಟಿ ಇನ್ಷೂರೆನ್ಸ್ ಅಳವಡಿಕೆಗೆ ಉತ್ತೇಜಿಸಲು ಹಲವು ಕ್ರಮಗಳನ್ನು…

ಕಾರುಗಳ ದರೋಡೆ ಕೇಸ್: ಮೈಸೂರಿನಲ್ಲಿ ಓರ್ವ ಶಂಕಿತ ವ್ಯಕ್ತಿ ವಶಕ್ಕೆ.

ಮೈಸೂರು : ಮೈಸೂರಿನಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ನಂಬರ್ ಆಧರಿಸಿ ಮಾಲೀಕನ ಪತ್ತೆ ಕಾರ್ಯ ಮಾಡಿದ್ದು, ಎರಡೂ ಕಾರುಗಳ ಮಾಲೀಕರ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕೃತ್ಯಕ್ಕೆ ದುಷ್ಕರ್ಮಿಗಳು ಬಳಸಿದ ಇನ್ನೋವಾ ಕಾರು ಮಾಲೀಕ ಪತ್ತೆಯಾಗಿದ್ದು, ಕಾರನ್ನ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!