ಕೋಳಿ ಸಾರು ಮಾಡ್ಲಿಲ್ಲ ಅಂತಾ ಪತ್ನಿ ಹಲ್ಲೆ; ಪತ್ನಿ ಕಳ್ಕೊಂಡು ಜೈಲು ಸೇರಿದ ಪತಿ
ಇತ್ತೀಚೆಗೆ ಗಂಡ-ಹೆಂಡತಿ ಸಣ್ಣ, ಸಣ್ಣ ವಿಷಯಗಳಿಗೂ ಬೇರ್ಪಟ್ಟು ನೆಕ್ಸ್ಟ್ ಲೇವೆಲ್ಗೆ ಹೋಗ್ತಾರೆ. ಅಂತೆಯೇ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೋಳಿ ಸಾರು ಮಾಡದಿದ್ದಕ್ಕೆ ಕೋಪಿಸಿಕೊಂಡ ಪತಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆ ಜೀವವನ್ನೇ…
“ಬಿಜೆಪಿ – ಧರ್ಮಯಾತ್ರೆ ಹೆಸರಿನಲ್ಲಿ ರಾಜಕೀಯ ಯಾತ್ರೆ”: ಸಿಎಂ ಸಿದ್ದರಾಮಯ್ಯ ಟೀಕೆ.
ಮೈಸೂರು : “ಒಮ್ಮೆ ವೀರೇಂದ್ರ ಹೆಗ್ಗಡೆ ಪರ, ಮತ್ತೊಮ್ಮೆ ಸೌಜನ್ಯ ಪರ – ಹಾಗಾದರೆ, ಬಿಜೆಪಿ ನಿಜವಾಗಿ ಯಾರ ಪರ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಜೇಪಿಗೆ ತೀವ್ರ ಪ್ರಶ್ನೆ ಎಸೆದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಧರ್ಮಸ್ಥಳ ಪ್ರಕರಣ, ಸೌಜನ್ಯ ಕೇಸ್…
ಬ್ರಹ್ಮಾವರ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನ
ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ಮಟ್ಟಿಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ಆದೇಶಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ…
ಪತಿ ಆಂಟಿ ಜೊತೆ ಲವ್ವಿಡವ್ವಿ ನೊಂದ ಪತ್ನಿ ದುರಂತ ಅಂತ್ಯ
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಗೃಹಿಣಿ ಒಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ ಪಿರಿಯಾಪಟ್ಟಣ ಮೂಲದ ದೀಪಾ (30) ಮೃತ ಗೃಹಿಣಿ. ಪೋಷಕರಿಂದ ಗಂಡನ ಮನೆಯವರ ವಿರುದ್ಧ ಆರೋಪ ದೀಪಾ ಹೆತ್ತವರು ಆಕೆಯ ಗಂಡನ ಮನೆಯವರ ವಿರುದ್ಧ ಗಂಭೀರ ಆರೋಪ…
ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ ಪ್ರಕರಣ ದಾಖಲು
ನಟ ಧ್ರುವ ಸರ್ಜಾ ಅವರು ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡೈರೆಕ್ಟರ್ ರಾಘವೇಂದ್ರ ಹೆಗಡೆಯಿಂದ ಕೋಟಿ ಕೋಟಿ ಹಣ ಪಡೆದಿರುವ ಆರೋಪ ಮಾಡಲಾಗಿದೆ. ಧ್ರುವಾ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ…
ನಟಿ ರನ್ಯಾ ರಾವ್ಗೆ ಒಂದು ವರ್ಷ ಜೈಲೇ ಗತಿ ಜಾಮೀನಿನ ಮಾತೇ ಇಲ್ಲ!
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ ಎನ್ನಲಾಗಿದೆ. ಕಠಿಣ ಕಾಯ್ದೆಯಾದ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಿಂದಾಗಿ ಅವರು ಒಂದು ವರ್ಷ ಜೈಲಿನಲ್ಲಿಯೇ ಇರಬೇಕಾಗಿದೆ. ಅವರು ವಿದೇಶದಿಂದ ಚಿನ್ನವನ್ನು ಸಾಗಾಟ ಮಾಡುತ್ತಿದ್ದರು ಮತ್ತು ಪೊಲೀಸ್…
ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆ, ಪ್ರಕರಣ ದಾಖಲಿಸಿಕೊಂಡ ಹುಣಸೂರು ಪೊಲೀಸರು.
ಮೈಸೂರು : ಸಣ್ಣ ನೀರಾವರಿ ಇಲಾಖೆಗೆ ಸೇರಿದ ವಾಹನದಲ್ಲಿ ಮಧ್ಯದ ಬಾಟಲಿಗಳು ಪತ್ತೆಯಾಗಿರುವ ಘಟನೆ ಹುಣಸೂರಿನ ಬಸ್ ಸ್ಟ್ಯಾಂಡ್ ಬಳಿ ಘಟನೆ. ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆಯಾಗಿವೆ, ವಾಹನದಲ್ಲಿ ಸರ್ಕಾರಿ ಕಡತಗಳು ಖಾಸಗಿ ವ್ಯಕ್ತಿ ಚಾಲಕನಾಗಿರುವುದು ತಿಳಿದು ಬಂದಿದೆ. ಸಣ್ಣ…















