ಕಾರಿನಲ್ಲಿ ಇದ್ದಿದ್ದು ಉಮರ್ ಒಬ್ಬನೇ.. ಶಂಕಿತ ವ್ಯಕ್ತಿಯ ಅಮ್ಮ & ಸಹೋದರರನ್ನ ವಶಕ್ಕೆ ಪಡೆದಿದ್ದಾರೆ

ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ ಉಮರ್​ನ ತಾಯಿ ಸೇರಿದಂತೆ ಇಬ್ಬರು ಸಹೋದರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಸ್ಫೋ* ಪ್ರಕರಣದಲ್ಲಿ ಉಮರ್ ಮೊಹಮ್ಮದ್​ ಆತ್ಮಾ*ತಿ ಬಾಂಬರ್ ಎಂದು ಶಂಕಿಸಲಾಗಿದೆ.ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ…

ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ

ರಸ್ತೆಯ ತುಂಬೆಲ್ಲಾ ಗುಂಡಿಗಳು ಇದ್ದರೆ ಅದುವೇ ಮೃತ್ಯು ಕೂಪಗಳಾಗುತ್ತಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರಿನ ಕೂಳೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆಯ ತುಂಬಾ ಗುಂಡಿ ಬಿದ್ದಿದ್ದು, ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.…

ಅಮೆರಿಕಾದಲ್ಲಿ ಕುಳಿತು ಮುಧೋಳ ಕಳ್ಳತನ ತಪ್ಪಿಸಿದ ಮಗಳು!

ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಅಮೆರಿಕಾದಲ್ಲಿ ಕುಳಿತು ದೂರದ ಬಾಗಲಕೋಟೆಯ ಮುಧೋಳ ನಗರದಲ್ಲಿ ಏನಾಗುತ್ತಿದೆ, ತಮ್ಮ ಮನೆಯ ಹತ್ತಿರ ಯಾರು ಬಂದಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು. ಮುಧೋಳದಲ್ಲಿ ನಡೆಯುವ ಘಟನೆಯನ್ನು ದೂರದ ಅಮೆರಿಕಾದಲ್ಲಿ ನೋಡಿ ಅಪರಾಧ ಕೃತ್ಯವನ್ನು ತಪ್ಪಿಸಿದ ಚಾಣಾಕ್ಷ…

ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ.

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರು…

30 ಗಂಟೆಗಳ ಬಳಿಕ ಬಲೆಗೆ ಬಿದ್ದ ಸೈಫ್ ಅಲಿ ಖಾನ್ಗೆ ಚಾಕು ಇರಿದ ವ್ಯಕ್ತಿ!

ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ನಡೆದ ದರೋಡೆ ಮತ್ತು ಹಲ್ಲೆ ಪ್ರಕರಣದಲ್ಲಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ಗಂಟೆಗಳ ಬಳಿಕ ಬಂಧನಕ್ಕೊಳಗಾದ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿ ಸೈಫ್ ಅಲಿ ಖಾನ್…

8ರ ಬಾಲೆ ಅ*ಚಾರ ವಿರೋಧಿಸಿದ್ದಕ್ಕೆ ಕೊ* ಮಾಡಿದ್ದ ಆರೋಪಿಗೆ ಗುಂಡೇಟು.

ವಾರಾಣಸಿ:- ವಾರಾಣಸಿಯ ಶಾಲೆಯೊಂದರ ಬಳಿಕ ಗೋಣಿಚೀಲದಲ್ಲಿ 8 ವರ್ಷದ ಬಾಲಕಿಯ ಅರೆಬೆತ್ತಲೆ ಶವ ಪತ್ತೆಯಾಗಿತ್ತು. ಅತ್ಯಾಚಾರವನ್ನು ವಿರೋಧಿಸಿದ್ದಕ್ಕೆ ಆರೋಪಿ ಬಾಲಕಿಯನ್ನು ಕೊಂದು, ಗೋಣಿಚೀಲದಲ್ಲಿ ತುಂಬಿ ಎಸೆದು ಪರಾರಿಯಾಗಿದ್ದ. ಆರೋಪಿ ಇರ್ಷಾದ್ಗೆ ಗುಂಡು ಹಾರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಾರಾಣಸಿಯ ಸುಜಾಬಾದ್ ಪ್ರದೇಶದಲ್ಲಿ…