Central Election Commission Archives - Good News 24x7 https://www.goodnews24x7.com/tag/central-election-commission/ Kannada Tue, 15 Oct 2024 10:47:48 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Central Election Commission Archives - Good News 24x7 https://www.goodnews24x7.com/tag/central-election-commission/ 32 32 ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ https://www.goodnews24x7.com/by-elections-for-3-assembly-constituencies-of-karnataka-on-november-13/ Tue, 15 Oct 2024 10:47:48 +0000 https://www.goodnews24x7.com/?p=825 ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು…

The post ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ appeared first on Good News 24x7.

]]>

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ

ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು ನವೆಂಬರ್ 23 ರಂದು ಮತಎಣಿಕೆ ನಡದು ಫಲಿತಾಂಶ ಘೋಷಣೆಯಾಗಲಿದೆ.

ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.

The post ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ appeared first on Good News 24x7.

]]>