chairmanship Archives - Good News 24x7 https://www.goodnews24x7.com/tag/chairmanship/ Kannada Sat, 08 Nov 2025 04:32:52 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg chairmanship Archives - Good News 24x7 https://www.goodnews24x7.com/tag/chairmanship/ 32 32 ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ. https://www.goodnews24x7.com/government-gives-in-to-farmers-struggle-decides-to-give-rs-3300/ Sat, 08 Nov 2025 04:32:52 +0000 https://www.goodnews24x7.com/?p=8066 ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ…

The post ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ. appeared first on Good News 24x7.

]]>

ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ ಮಾಲೀಕರ ಜೊತೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ದರ ನಿಗದಿ ಮಾಡಲು ನಿರ್ಧರಿಸಿದೆ. ಸರ್ಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ಒಟ್ಟು 3300 ರೂಪಾಯಿ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ನಿರಂತರ ಸಭೆ ನಡೆಸಿದ್ದು ಇದೀಗ ಪ್ರತಿ ಟನ್ ಕಬ್ಬಿಗೆ 3300 ರೂ ನಿಗದಿಪಡಿಸಿದ್ದಾರೆ.

The post ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ. appeared first on Good News 24x7.

]]>
ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ. https://www.goodnews24x7.com/banu-mushtaq-elected-as-president-of-the-88th-all-india-kannada-sahitya-sammelana-to-be-held-in-bellary/ Mon, 30 Jun 2025 05:32:55 +0000 https://www.goodnews24x7.com/?p=4832 ಬಳ್ಳಾರಿ: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಮಹಿಳಾ ಸಾಹಿತಿ ಬಾನು ಮುಷ್ತಾಕ್ ಅವರನ್ನು 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ…

The post ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ. appeared first on Good News 24x7.

]]>

ಬಳ್ಳಾರಿ: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಮಹಿಳಾ ಸಾಹಿತಿ ಬಾನು ಮುಷ್ತಾಕ್ ಅವರನ್ನು 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಎಲ್ಲ ಪದಾಧಿಕಾರಿಗಳು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಇನ್ನು ಈ ಸಭೆ ಬಳಿಕ ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ ಜೋಷಿ ಅವರು, ಇದೇ ಡಿಸೆಂಬರ್ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದರ ಜೊತೆಗೆ ದೀಪ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದು ಹೇಳಿದ್ದಾರೆ.

 

ಕನ್ನಡದ ಪ್ರಸಿದ್ಧ ಮಹಿಳಾ ಸಾಹಿತಿ ಹಾಸನ ಜಿಲ್ಲೆಯ ಬಾನು ಮುಷ್ತಾಕ್ ಅವರು ಬರೆದ ಸಣ್ಣ ಕಥಾಸಂಕಲನ ಹಾರ್ಟ್ ಲ್ಯಾಂಪ್ (ಎದೆಯ ಹಣತೆ) ಕೃತಿಯನ್ನು ಇಂಗ್ಲೀಷ್ಗೆ ಟ್ರಾನ್ಸ್ಲೇಟ್ ಮಾಡಿದವರೇ ಮಡಿಕೇರಿ ಮೂಲದ ಅನುವಾದಕಿ ದೀಪಾ ಬಸ್ತಿ ಅವರು. ಲಂಡನ್ನಲ್ಲಿ ಪ್ರಶಸ್ತಿ ಪಡೆಯುವಾಗ ದೀಪಾ ಬಸ್ತಿ ಕೂಡ ಬಾನು ಮುಷ್ತಾಕ್ ಅವರ ಜೊತೆಯಲ್ಲಿದ್ದರು. 2025ರ ಮೇ 21ರಂದು ನಡೆದ ಸಮಾರಂಭದಲ್ಲಿ ಈ ಇಬ್ಬರು ಬೂಕರ್ ಪ್ರಶಸ್ತಿ ಸ್ವೀಕರಿಸಿದ್ದರು.

 

The post ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ. appeared first on Good News 24x7.

]]>