ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ…

ಕೊನೆಗೂ ಫಲಿಸಲಿಲ್ಲ ದಾಸನ ಪೂಜಾ ಫಲ! ವರ್ಕೌಟ್ ಆಗಲೇ ಇಲ್ಲ ದರ್ಶನ್ ಮಾಡಿದ ಟೆಂಪಲ್ ರನ್!

ಕನ್ನಡದ ಖ್ಯಾತ ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರು. ನಂತರ ಆರೋಗ್ಯ ಸಮಸ್ಯೆಯ ಕಾರಣ ಕೊಟ್ಟು ಮಧ್ಯಂತರ ಜಾಮೀನು ಸಹ ಪಡೆದು ಹೊರಬಂದಿದ್ರು. ದರ್ಶನ್ ಹೊರಬಂದವರೇ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಟೆಂಪಲ್ ರನ್ ಸಹ…

ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ.

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ…

ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್.

ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ…

ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ.

ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು,…

ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ,…

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ!

ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ…