Kannada
ನವದೆಹಲಿ: ಕಳೆದ ವರ್ಷ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಭಾರತೀಯ ಸೇನೆಯು ದೇಶದ ದೃಢಸಂಕಲ್ಪವನ್ನು ಸಾರುವ ಪ್ರಬಲ ಸಂದೇಶ ರವಾನಿಸಿದೆ. “ನ್ಯಾಯ ಸಿಕ್ಕಿದೆ, ಭಾರತ ಒಗ್ಗಟ್ಟಿನಿಂದ ನಿಂತಿದೆ ಮತ್ತು ಈ ಘಟನೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ”…