ರಾಯರ ಭಕ್ತರಿಗೆ ಶುಭ ಸುದ್ದಿ.. ಶೀಘ್ರದಲ್ಲೇ ಬರಲಿದೆ ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿ !

ಜೀ ಕನ್ನಡ ವಾಹಿನಿಯ ಬಹು ನಿರೀಕ್ಷಿತ ಧಾರಾವಾಹಿ ಶ್ರೀ ರಾಘವೇಂದ್ರ ಮಹಾತ್ಮೆ. ರಾಯರ ಪವಾಡಗಳನ್ನ ಸಾರುವ ಭಕ್ತಿ ಪ್ರಧಾನ ಧಾರಾವಾಹಿ. ರಾಯರ ಆರಾಧಕರಿಗೆ ವಿಭಿನ್ನ ದೃಶ್ಯ ವೈಭವವನ್ನ ಕಟ್ಟಿಕೊಡಲು ಸಜ್ಜಾಗಿದೆ ಜೀ ವಾಹಿನಿ. ಕಥೆ, ನಿರ್ಮಾಣದ ಜವಾಬ್ದಾರಿಯನ್ನ ವಾಹಿನಿಯೇ ಹೊತ್ತಿದ್ದು, ಭೂಮಿಗೆ…