Chennai Super Kings Archives - Good News 24x7 https://www.goodnews24x7.com/tag/chennai-super-kings/ Kannada Fri, 28 Mar 2025 07:15:12 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Chennai Super Kings Archives - Good News 24x7 https://www.goodnews24x7.com/tag/chennai-super-kings/ 32 32 ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೇಜ್ ಪಂದ್ಯ https://www.goodnews24x7.com/chennai-super-kings-vs-royal-challengers-bangalore-high-voltage-match-in-chennai/ Fri, 28 Mar 2025 07:15:12 +0000 https://www.goodnews24x7.com/?p=2916 ಚೆನ್ನೈನಲ್ಲಿ ಇಂದು ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. IPL 2025ರ 8ನೇ ಪಂದ್ಯದಲ್ಲಿ ಇಂದು ಅಂದ್ರೆ ಮಾರ್ಚ್ 28ರಂದು ಚೆನ್ನೈನ ಎಂಎ ಚಿದಂಬರಂ…

The post ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೇಜ್ ಪಂದ್ಯ appeared first on Good News 24x7.

]]>

ಚೆನ್ನೈನಲ್ಲಿ ಇಂದು ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. IPL 2025ರ 8ನೇ ಪಂದ್ಯದಲ್ಲಿ ಇಂದು ಅಂದ್ರೆ ಮಾರ್ಚ್ 28ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್‌ನ ಸಾಂಪ್ರದಾಯಿಕ ಎದುರಾಳಿಗಳು ಎನಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಚೆನ್ನೈ ಸಂಭಾವ್ಯ XII : ರಾಹುಲ್ ತ್ರಿಪಾಠಿ, ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ಸಿ), ಶಿವಂ ದುಬೆ, ದೀಪಕ್ ಹೂಡಾ, ರವೀಂದ್ರ ಜಡೇಜಾ, ಸ್ಯಾಮ್ ಕುರ್ರಾನ್, ಎಂಎಸ್ ಧೋನಿ (wk), ರವಿಚಂದ್ರನ್ ಅಶ್ವಿನ್, ನಾಥನ್ ಎಲ್ಲಿಸ್, ನೂರ್ ಅಹ್ಮದ್, ಖಲೀಲ್ ಅಹ್ಮದ್

ಬೆಂಗಳೂರು ಸಂಭಾವ್ಯ XII : ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ (wk), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (c), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (WK), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರಸಿಖ್ ದಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ

The post ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೇಜ್ ಪಂದ್ಯ appeared first on Good News 24x7.

]]>