ಆಡಳಿತ, ವಿಪಕ್ಷ, ರಾಷ್ಟ್ರ ಮಟ್ಟದ ರಾಜಕಾರಣದ 48 ಮಂದಿಯ ಹನಿಟ್ರ್ಯಾಪ್ ಆಗಿದೆ-ರಾಜಣ್ಣ ಆಕ್ರೋಶ.
ಬೆಂಗಳೂರು :- ರಾಜಕಾರಣಿಗಳ ಹನಿಟ್ರ್ಯಾಪ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿಂದು ಘೋಷಿಸಿದರು. ಹನಿಟ್ರ್ಯಾಪ್ ಪ್ರಕರಣಗಳು ಸಾರ್ವ ಜನಿಕ ಜೀವನದಲ್ಲಿರುವ ರಾಜಕಾರಣಿಗಳ ಬದುಕಿಗೆ ಹಾನಿ ಉಂಟು ಮಾಡುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣಕ್ಕೆ…
ಸಾ.ರಾ.ಮಹೇಶ್ ಕುಟುಂಬದ ಒಡೆತನದ “ಸಾರಾ ಕನ್‌ವೆನ್ನನ್ ಹಾಲ್” ಸಂಬಂಧ ತನಿಖೆಗೆ ಸರ್ಕಾರ ಆದೇಶ.
ಮೈಸೂರು : ಇಲ್ಲಿನ ದಟ್ಟಗಳ್ಳಿಯಲ್ಲಿರುವ ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಂಬದ ಒಡೆತನದ ‘ಸಾರಾ ಕನ್‌ವೆನ್ಸನ್ ಹಾಲ್’ ನಿರ್ಮಾಣದ ಕುರಿತು ತನಿಖೆಗೆ ಸರ್ಕಾರವು ಆದೇಶಿಸಿದೆ. ಈ ಬಗ್ಗೆ ನಗರಾಭಿ ವೃದ್ಧಿ ಇಲಾಖೆಯ ಅಧೀನ ಕಾರ್ಯ ದರ್ಶಿ ಕೆ.…
ದೆಹಲಿ ವಿಧಾನಸಭೆ ಚುನಾವಣೆ 2025ರಲ್ಲಿ ಯಾವ ಪಕ್ಷ ಅಧಿಕಾರ ಹಿಡಿಯಲಿದೆ?
ನವದೆಹಲಿ :- ದೆಹಲಿ ವಿಧಾನಸಭೆ ಚುನಾವಣೆ 2025ರ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 699 ಅಭ್ಯರ್ಥಿಗಳು ಕಣದಲ್ಲಿದ್ದು, 8.30ಕ್ಕೆ ಮತ ಎಣಿಕೆ ಆರಂಭವಾಗಲಿದೆ. ರಾಜ್ಯದಲ್ಲಿ…
ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ
ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಜಾರಕಿಹೊಳಿ ಪರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ಸತೀಶ್ ಜಾರಕಿಹೊಳಿಗೆ ಸಿಗುತ್ತಾ…









