ಚಿಕ್ಕಮಗಳೂರು ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್ !
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ.…
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ.
ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ…
ಬೋನಿನ ಬಾಗಿಲು ತೆರೆದು ಚಿರತೆ ಕೆರಳಿಸಿದ ಅಧಿಕಾರಿಗಳು !
ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲನ್ನು ತೆಗೆದು ಅದನ್ನು ಕೆರಳಿಸಿದ ಘಟನೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ…
ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು
ಶಿವಮೊಗ್ಗ : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ…
ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.
ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ…
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು,…
ಕರ್ನಾಟಕ ರಾಜ್ಯಾದ್ಯಂತ 4 ದಿನ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ.
ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ…
“ಮಾಣಿಕ್ಯ” ಬೆಡಗಿ ರನ್ಯ ರಾವ್ ಡಿ ಆರ್ ಐ ವಶಕ್ಕೆ!
ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಬಂಧಿತವಾಗಿರುವ ನಟಿ ರನ್ಯಾ ರಾವ್ ಯಾರು ಗೊತ್ತ! ಇಲ್ಲಿದೆ ಇದರ ಸಂಪೂರ್ಣ ಮಾಹಿತಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ನಟಿ ರನ್ಯ ರಾವ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ದುಬೈನಿಂದ ಆಗಮಿಸಿದ ಅವರನ್ನು…
ಗೃಹಬಂಧನದಲ್ಲಿಟ್ಟು ಪತ್ನಿಯನ್ನು ಚಿತ್ರಹಿಂಸೆ ನೀಡಿದ ವೈದ್ಯ ಪತಿ
ಚಿಕ್ಕಮಗಳೂರು :- ಚಿಕ್ಕಮಂಗಳೂರಿನ ದೋಣಿಕಣ ಬಡಾವಣೆಯಲ್ಲಿ ವೈದ್ಯ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಗಂಡ ವೃತ್ತಿಯಲ್ಲಿ ವೈದ್ಯನಾಗಿದ್ದರೂ ಮಾನವೀಯತೆಯನ್ನೇ ಮರೆತು ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ…












