ಮಂಡ್ಯ ಶಾಲೆಯೊಂದರಲ್ಲಿ ಮೊಟ್ಟೆಗೆ ವಿರೋಧ ! ಶಾಲೆ ತೊರೆದ ವಿದ್ಯಾರ್ಥಿಗಳು.

ಮಂಡ್ಯ, ಆಗಸ್ಟ್ 12 – ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಶಾಲೆ ಬಳಿ ದೇವಸ್ಥಾನವಿರುವುದನ್ನು ಉಲ್ಲೇಖಿಸಿ ಹಲವರು ಮೊಟ್ಟೆ ವಿತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ತೊರೆದು ಹೋಗಿರುವ…

ತನ್ನ ಅವಳಿ ಮಕ್ಕಳಲ್ಲಿ ಹೆಣ್ಣು ಮಗುವಿಗೆ ಅಜ್ಜಿಯ ಹೆಸರನ್ನೇ ಇಟ್ಟ ನಟಿ ಭಾವನಾ; ಈ ಹೆಸರನ್ನೆ ಆಯ್ಕೆ ಮಾಡಿದ್ಯಾಕೆ ಗೊತ್ತಾ ?

ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ಬೋಲ್ಡ್ ಹೆಜ್ಜೆ ಇಟ್ಟಿದ್ದಾರೆ. ಭಾವನಾ ರಾಮಣ್ಣ ಮದುವೆ ಆಗದೆಯೇ ಮಗುವನ್ನು ಪಡೆಯಲು ಮುಂದಾಗಿದ್ದಾರೆ. ಕನ್ನಡ ನಟಿ ಭಾವನಾ ರಾಮಣ್ಣ ಐವಿಎಫ್ ಚಿಕಿತ್ಸೆ ಮೂಲಕ ತಾಯಿಯಾಗಲು ಹೊರಟಿರುವ ವಿಚಾರ ಸಧ್ಯ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.…

ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳ.

ಮೈಸೂರು : ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳವಾಗಲಿದೆ.ನಾಲ್ಕು ವರ್ಷಗಳ ನಂತರ ಮೃಗಾಲಯ ಆಡಳಿತ ಮಂಡಳಿ ದರ ಪರಿಷ್ಕರಣೆ ಮಾಡಿದ್ದು, ವಯಸ್ಕರಿಗೆ 100 ರೂ ಇದ್ದ ಟಿಕೆಟ್ ದರ 120 ರೂ, ಮಕ್ಕಳಿಗೆ 50 ರೂ…

ಬೀಡಿಯನ್ನು ಅರ್ಧ ಸೇದಿ ಎಸೆದ ತಂದೆ ; ಅದನ್ನೇ ನುಂಗಿದ ಕಂದಮ್ಮ ಸಾ*…..!!!!

ಚಿಕ್ಕ ಮಕ್ಕಳೇ ಹಾಗೆ, ಕೈಗೆ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಚಿಕ್ಕ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಕಾಳಜಿ ವಹಿಸಿದರೂ ಸಾಲದು. ಆದರೆ ಇಲ್ಲೊಬ್ಬ ತಂದೆಯೂ ಮಾಡಿದ ಎಡವಟ್ಟಿನಿಂದ ಮಗುವಿನ ಪ್ರಾಣಪಕ್ಷಿಯೇ ಹಾರಿ ಹೋಗಿದೆ. ತಂದೆಯೂ ಅರ್ಧ ಸೇದಿ ಎಸೆದ…

ಬಾಲ್ಯವಿವಾಹವಾಯ್ತು, ಈಗ ಆರೋಗ್ಯ-ಕುಟುಂಬ ಅಭಿವೃದ್ಧಿ ಇಲಾಖೆಗೆ ಮತ್ತೊಂದು ಸಮಸ್ಯೆ..ಬಾಲ ಗರ್ಭಿಣಿಯರು!

ಮೈಸೂರು :- ಬಾಲ್ಯವಿವಾಹ ಕಾನೂನುಬಾಹಿರ, ಬಾಲ್ಯವಿವಾಹ ಮಾಡಿದ ಬಾಲಕಿಯ ಪೋಷಕರು, ಬಾಲಕಿಯನ್ನು ವಿವಾಹವಾದ ವ್ಯಕ್ತಿ, ಆತನ ಪೋಷಕರು ಹಾಗೂ ಸಹಕರಿಸಿದ ಎಲ್ಲರಿಗೂ ಈಗ ಜೈಲು ಶಿಕ್ಷೆ ಗ್ಯಾರಂಟಿ. ಬಾಲ್ಯವಿವಾಹ ತಡೆಯಲು ಸರ್ಕಾ ರವು ಇಂತಹ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೊಳಿಸಿದೆ. ಅಲ್ಲದೆ ಬಾಲ್ಯವಿವಾಹ…

ಕೋವಿಡ್-19 ಹೆಚ್ಚಳ: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ.

ಬೆಂಗಳೂರು : ದೇಶದಲ್ಲಿ ಮತ್ತೆ ಕೊರೊನಾ ಹಾವಳಿ ಲಗ್ಗೆ ಇಡುತ್ತಿದ್ದು, ರಾಜ್ಯದಲ್ಲೂ 35 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು…

5 ವರ್ಷ 5 ತಿಂಗಳು, 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ ಘೋಷಣೆ.

ಬೆಂಗಳೂರು : 1ನೇ ತರಗತಿಗೆ ಮಕ್ಕಳ ಪ್ರವೇಶಾತಿಗೆ ಇರುವ ವಯೋಮಿತಿಯನ್ನು ಸಡಿಲಗೊಳಿಸಿದ್ದು 5 ವರ್ಷ 5 ತಿಂಗಳು ವಯಸ್ಸನ್ನ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ…

ಇನ್ಮುಂದೆ 16 ವರ್ಷದೊಳಗಿನ ಮಕ್ಕಳು Instagram ಬಳಕೆ ಮಾಡಲು ಹೊಸ ನಿಯಮ.

ಈ ಇನ್ಸ್ಟಾಗ್ರಾಮ್ ಸಾಮಾಜಿಕ ಮಾಧ್ಯಮ ವೇದಿಕೆಯ ಬಗ್ಗೆ ತಿಳಿದಿಲ್ಲದವರೇ ಇಲ್ಲ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ ಬಳಸುತ್ತಾರೆ. ಟಿಕ್ ಟಾಕ್ ನಿಷೇಧವಾದ ಬಳಿಕ ಇನ್ಸ್ಟಾಗ್ರಾಮ್ ನಂಬಲಾಗದಷ್ಟು ಜನಪ್ರಿಯವಾಯಿತು. ಆದರೆ, ಇದರಲ್ಲಿ ಬರುವ ವಿವಿಧ ರೀಲ್ಸ್, ವಿಡಿಯೋಗಳು ಮಕ್ಕಳ ಮೇಲೆ…

3 ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆ*ಹತ್ಯೆಗೆ ಶರಣು

ಬೆಳಗಾವಿ :- ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಚಿಂಚಲಿ ಬಳಿ ಈ ಘಟನೆ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತಪಟ್ಟವರು.…

ತಾಯಿಯ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಒಂದು ವಾರ ತಾಯಿಯ ಹೆ*ದೊಂದಿಗೆ ಕಾಲ ಕಳೆದ ಹೆಣ್ಣು ಮಕ್ಕಳು.

ಹೌದು ಇಂತಹದೊಂದು ದುರ್ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ತಾಯಿ ಮೃತಪಟ್ಟ ಬಳಿಕ ಅಂತ್ಯಕ್ರಿಯೆಗೂ ಹಣವಿಲ್ಲದೇ ಇಬ್ಬರು ಹೆಣ್ಣುಮಕ್ಕಳು ಕಂಗಾಲಾಗಿ ಒಂದು ವಾರದ ಕಾಲ ತಾಯಿ ಶವದೊಂದಿಗೆ ಕಾಲ ಕಳೆದಿದ್ದಾರೆ. ಹೌದು ,ಅವರು ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ತಾಯಿ. ವಯಸ್ಸಿಗೂ ಮುನ್ನವೇ ಸಾವನ್ನಪ್ಪಿದ್ದರಿಂದ ಮಕ್ಕಳಿಗೆ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!