ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ನಾನ್ಯಾರು : ಶಾಸಕ ಜಿಟಿ ದೇವೇಗೌಡ ಹೇಳಿಕೆ.
ಮೈಸೂರಿನ ಗುಜ್ಜೆಗೌಡನಪುರ ಬಳಿಯ ರಾಮದಾಸ್ ಜಮೀನಿನಲ್ಲಿ ರಾಮಲಲ್ಲಾ ಮೂರ್ತಿ ಕೆತ್ತಲು ಮೂಲ ಶಿಲೆ ಸಿಕ್ಕ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಪೂಜೆ ನೆರವೇರಿಸಿದ ಶಾಸಕ ಜಿಟಿ ದೇವೇಗೌಡ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಮಾತನಾಡಲು…
ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.
ಬೆಂಗಳೂರು, ಜ.13- ಆಡಳಿತಾ ರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟಗಳು ಮುಂದುವರೆ ದಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆದಿದ್ದು, ಈ ಸಭೆ ಸಾಕಷ್ಟು ಕುತೂ ಹಲಗಳನ್ನು ಮೂಡಿಸಿದೆ. ಮುಖ್ಯಮಂತ್ರಿಗಳು ಸಭೆ…
ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುತ್ತಿದೆ : ಸಿ.ಎಂ.ಸಿದ್ದರಾಮಯ್ಯ.
ಮಂಗಳೂರು :- ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ…
ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಮುಖ್ಯಮಂತ್ರಿ ಅವರಲ್ಲಿ ; ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮನವಿ.
ಮೈಸೂರು: ನಗರ ಮತ್ತು ಹೊರವಲಯದ ಪ್ರದೇಶವು ವರ್ಷದಿಂದ ವರ್ಷಕ್ಕೆ ವಿಸ್ತಾರವಾಗುತ್ತಿರುವ ಪರಿಣಾಮ ಮಹಾನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆುಂಲ್ಲಿ ಬೆಂಗಳೂರಿನಲ್ಲಿ ನಡೆದ ಜಿಲ್ಲೆಯ ಸಮಗ್ರ…
ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ ಸೂಚನೆ.
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ,…
CM ಸಿದ್ದು ತವರು ಕ್ಷೇತ್ರದಲ್ಲಿ ಸಾಮಾಜಿಕ ಬಹಿಷ್ಕಾರ ಜೀವಂತ….!
ಗ್ರಾಮದ ಯಜಮಾನರ ಮಾತು ಕೇಳದಕ್ಕೆ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರವನ್ನು ನೀಡಿದ್ದಾರೆ, ದಲಿತ ಸಮುದಾಯದ ಕುಟುಂಬಸ್ಥರಿಗೆ ಬಹುಷ್ಕಾರ ನೀಡಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ತವರೂರು ಸಿದ್ದರಾಮಯ್ಯ ಹುಂಡಿಯ ಪಕ್ಕದ ಗ್ರಾಮ ಶ್ರೀನಿವಾಸಪುರದಲ್ಲಿ ಅಮಾನವೀಯ ಘಟನೆ ನಡೆದಿದೆ. ಯಜಮಾನರುಗಳಾದ ಚಿಕ್ಕಂಡಯ್ಯ, ಬಸವಯ್ಯ, ಮಹದೇವು, ಮೋಟಮಹದೇವಯ್ಯ…
ಕರ್ನಾಟಕದ ಮೂವರು ಯೋಧರು ಕಾಶ್ಮೀರ ಸೇನಾ ವಾಹನ ಅಪಘಾತದಲ್ಲಿ ನಿಧನ.
ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು…
ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….!
ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು…
ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…
ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ
ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು…














