BBMP ಬದಲು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ಇಂದಿನಿಂದ ಜಾರಿ.
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇನ್ನು ಮುಂದೆ ಬೆಂಗಳೂರು…
ಚಾಮರಾಜನಗರ ಜಿಲ್ಲಾ ಕನಕ ಸಮುದಾಯ ಭವನಕ್ಕೆ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ.
ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ…
ಮಲೆಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ.
ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ…







