ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಿರುತೆರೆ ಎರಡರಲ್ಲೂ ತಮ್ಮ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯತೆ ಪಡೆದಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರಿಗೆ…