commitssuicide Archives - Good News 24x7 https://www.goodnews24x7.com/tag/commitssuicide/ Kannada Fri, 30 Jan 2026 12:47:48 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg commitssuicide Archives - Good News 24x7 https://www.goodnews24x7.com/tag/commitssuicide/ 32 32 ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಸೂ*ಸೈಡ್. https://www.goodnews24x7.com/consident-group-chairman-c-j-roy-commits-suicide/ Fri, 30 Jan 2026 12:47:32 +0000 https://www.goodnews24x7.com/?p=8333 ಮೂಲ ಮಾಹಿತಿ ಪ್ರಕಾರ IT ದಾಳಿಗೆ ಹೆದರಿ ಸಿ.ಜೆ.ರಾಯ್ ಆ*ಹತ್ಯೆ ಮಾಡಿಕೊಂಡಿರುವ ಶಂಕೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಬಂಗ್ಲೆಯಲ್ಲಿ ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸೂ*ಸೈಡ್ ಮಾಡಿಕೊಂಡಿದ್ದಾರೆ. ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ದೌಡಾಯಿಸಿದ್ದಾರೆ. ಪದೇಪದೆ IT…

The post ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಸೂ*ಸೈಡ್. appeared first on Good News 24x7.

]]>

ಮೂಲ ಮಾಹಿತಿ ಪ್ರಕಾರ IT ದಾಳಿಗೆ ಹೆದರಿ ಸಿ.ಜೆ.ರಾಯ್ ಆ*ಹತ್ಯೆ ಮಾಡಿಕೊಂಡಿರುವ ಶಂಕೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಬಂಗ್ಲೆಯಲ್ಲಿ ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸೂ*ಸೈಡ್ ಮಾಡಿಕೊಂಡಿದ್ದಾರೆ. ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ದೌಡಾಯಿಸಿದ್ದಾರೆ.

ಪದೇಪದೆ IT ದಾಳಿಗೆ ಹೆದರಿ ಸಿ.ಜೆ.ರಾಯ್ ಆ*ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪಿಸ್ತೂಲ್‌ನಿಂದ ಫೈರಿಂಗ್‌ ಮಾಡಿಕೊಂಡು ಆ*ಹತ್ಯೆ

 

The post ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಸೂ*ಸೈಡ್. appeared first on Good News 24x7.

]]>
ಇರುವೆಗಳಿಗೆ ಹೆದರಿ ಆ*ಹ*ಗೆ ಶರಣಾದ ಮಹಿಳೆ! https://www.goodnews24x7.com/woman-commits-suicide-due-to-fear-of-ants/ Fri, 07 Nov 2025 10:36:25 +0000 https://www.goodnews24x7.com/?p=8057 ಹೈದರಾಬಾದ್: ಬಾಲ್ಯದ ಆಘಾತಗಳು ಅಥವಾ ಇತರೆ ಕಾರಣಗಳಿಂದಾಗಿ ಬಹುತೇಕ ರಲ್ಲಿ ಒಂದಲ್ಲಾ ಒಂದು ಭಯ ಸುಪ್ತವಾಗಿ ಇರುವುದು ಸಹಜ. ಕೆಲವರಲ್ಲಿ ಅದು ಅತಿರೇಕಕ್ಕೆ ಹೋಗುವುದನ್ನೂ ಕಾಣಬಹುದು. ಹೀಗಿರುವಾಗ, ತೆಲಂಗಾಣದ ಮಹಿಳೆಯೊಬ್ಬರು ತಮ್ಮ ಮನೆ ಯಲ್ಲಿದ್ದ ಇರುವೆಗಳಿಗೆ ಹೆದರಿ, ಆ*ಹ*ಗೆ ಮಾಡಿಕೊಂಡ ಘಟನೆ…

The post ಇರುವೆಗಳಿಗೆ ಹೆದರಿ ಆ*ಹ*ಗೆ ಶರಣಾದ ಮಹಿಳೆ! appeared first on Good News 24x7.

]]>

ಹೈದರಾಬಾದ್: ಬಾಲ್ಯದ ಆಘಾತಗಳು ಅಥವಾ ಇತರೆ ಕಾರಣಗಳಿಂದಾಗಿ ಬಹುತೇಕ ರಲ್ಲಿ ಒಂದಲ್ಲಾ ಒಂದು ಭಯ ಸುಪ್ತವಾಗಿ ಇರುವುದು ಸಹಜ. ಕೆಲವರಲ್ಲಿ ಅದು ಅತಿರೇಕಕ್ಕೆ ಹೋಗುವುದನ್ನೂ ಕಾಣಬಹುದು. ಹೀಗಿರುವಾಗ, ತೆಲಂಗಾಣದ ಮಹಿಳೆಯೊಬ್ಬರು ತಮ್ಮ ಮನೆ ಯಲ್ಲಿದ್ದ ಇರುವೆಗಳಿಗೆ ಹೆದರಿ, ಆ*ಹ*ಗೆ ಮಾಡಿಕೊಂಡ ಘಟನೆ ನಡೆದಿದೆ.

 

 

 

 

 

ಬಾಲ್ಯದಿಂದಲೂ ಇರುವೆಗಳನ್ನು ಕಂಡರೆ ಭಯಭೀತರಾಗುತ್ತಿದ್ದ 25 ವರ್ಷದ ಮಹಿಳೆ, ಮನೆ ಸ್ವಚ್ಛಗೊಳಿಸುವ ನೆಪದಲ್ಲಿ ತಮ್ಮ 3 ವರ್ಷದ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟುಬಂದಿದ್ದರು. ಸಂಜೆ ಅವರ ಪತಿ ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಮುಚ್ಚಲ್ಪಟ್ಟಿದ್ದನ್ನು ಗಮನಿಸಿ, ನೆರೆ ಹೊರೆಯವರ ಸಹಾಯದೊಂ ದಿಗೆ ಅದನ್ನು ತೆರೆದಿದ್ದಾರೆ. ಆಗ ಮಹಿಳೆ ಸೀರೆಯ ಸಹಾಯದಿಂದ ಫ್ಯಾನ್‌ಗೆ ನೇ* ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಲ್ಲೇ ದೊರೆತ ಮರಣಪತ್ರದಲ್ಲಿ, ‘ನನಗೆ ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ. ನೀವು(ಪತಿ) ಮತ್ತು ಮಗಳು ಕ್ಷೇಮವಾಗಿರಿ’ ಎಂದು ಬರೆಯಲಾಗಿತ್ತು.

The post ಇರುವೆಗಳಿಗೆ ಹೆದರಿ ಆ*ಹ*ಗೆ ಶರಣಾದ ಮಹಿಳೆ! appeared first on Good News 24x7.

]]>