ಹಿಂದಿ ಪ್ರಚಾರ ಸಮಿತಿಗೆ ರಮೇಶ್ ಪಾಟೀಲ್ ಸೊಲಪೂರ ಆಯ್ಕೆ: ಗ್ರಾಮಸ್ಥರಿಂದ ಸನ್ಮಾನ.
ಬೀದರ್ ಜಿಲ್ಲೆಯ ಸೊಲಪೂರ ಗ್ರಾಮದವರೂ ಹಾಗೂ ಪ್ರಸ್ತುತ ಜೆಡಿಎಸ್ ಜಿಲ್ಲಾಧ್ಯಕ್ಷರೂ ಆಗಿರುವ ರಮೇಶ್ ಪಾಟೀಲ್ ಸೊಲಪೂರ ಅವರು ಕೇಂದ್ರ ಸರ್ಕಾರದ ಉಕ್ಕು ಮಂತ್ರಾಲಯದ ವತಿಯಿಂದ ರಚಿಸಲಾಗಿರುವ ಹಿಂದಿ ಪ್ರಚಾರ ಹಾಗೂ ಪ್ರಸಾರ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಗೌರವಕ್ಕೆ ಪಾತ್ರರಾದ ಅವರನ್ನು…
ಬೆಂಗಳೂರು-ಮುಂಬೈ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಹಳಿ ಮೇಲೆ ಓಡಲಿದೆ ‘ವಂದೇ ಭಾರತ್ ಸ್ಲೀಪರ್’ ರೈಲು!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವಿನ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಎರಡು ಪ್ರಮುಖ ನಗರಗಳ ನಡುವೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅಧಿಕೃತ ಅನುಮೋದನೆ ದೊರೆತಿದ್ದು,…
ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು.
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅವಲಂಬನೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟು, ಜವಾಬ್ದಾರಿಯುತ ಡಿಜಿಟಲ್ ಬಳಕೆಗೆ ಸಂಬಂಧಿಸಿದ ಕರಡು ನೀತಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ಅನಂತರ ರೂಪುಗೊಂಡ ಈ ನೀತಿ, 16 ವರ್ಷದೊಳಗಿನ…
ಸಾರಿಗೆ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್: ಹೈಕೋರ್ಟ್ ಆದೇಶ, ಎಚ್ಚರಿಕೆ.
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಿಲಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು…








