ಪೊಲೀಸ್ ಠಾಣೆಯ ಕರ್ತವ್ಯನಿರತ ಇಬ್ಬರು ಸಿಬ್ಬಂದಿ ನಡುವೆ ಗಲಾಟೆ : ಹೆಡ್‌ಕಾನ್‌ಸ್ಟೇಬಲ್​ ವಿರುದ್ಧ FIR.

ಉಪ್ಪಾರಪೇಟೆ ಪೊಲೀಸ್ ಠಾಣೆಯ ಕರ್ತವ್ಯನಿರತ ಇಬ್ಬರು ಸಿಬ್ಬಂದಿ ನಡುವೆ ಗಲಾಟೆ ನಡೆದಿದ್ದು, ಅದೇ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾನ್ಸ್ಟೇಬಲ್ ರೇಣುಕಾ ಅವರು ನೀಡಿದ ದೂರಿನ ಮೇರೆಗೆ ಹೆಡ್ ಕಾನ್ಸ್ಟೇಬಲ್ ಬಿ.ಜಿ. ಗೋವಿಂದರಾಜು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. “ಜೂನ್…