ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ
ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ.…
ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್
ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಮಾತನಾಡಿರುವ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿ.ಕೆ.ಶಿವಕುಮಾರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಶ್ರಮಿಸಿದ್ದಾರೆ. ಅವರ ಈ ಪರಿಶ್ರಮಕ್ಕೆ ಹೈಕಮಾಂಡ್‌ನಿಂದ…
ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್ ವಿರುದ್ಧ ಅಸಮಾಧಾನ
ದಾವಣಗೆರೆ ಚುನಾವಣಾ ರಾಜಕಾರಣ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆ ಕುರಿತ ಚರ್ಚೆಗಳ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಮುಸ್ಲಿಂ ನಾಯಕರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖಾಂಶಗಳು: ಯಾರೇ ಹೋದರೂ ಪಕ್ಷಕ್ಕೆ…
ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ.
ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ…
ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ.
ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ…
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ.
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಹಾಗೂ ಮಹಿಳಾ ಮೀಸಲಾತಿ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ…
ಬಿಟ್‌ಕಾಯಿನ್ ಹಗರಣ: ಶಾಸಕ ಎನ್.ಎ. ಹ್ಯಾರಿಸ್ ನಿವಾಸ ಸೇರಿ 17 ಕಡೆ ಇಡಿ ದಾಳಿ.
ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಶಾಕ್ ನೀಡಿದ್ದಾರೆ. ಶಾಸಕರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ…
ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬರ್ಬರ ಹ*!
ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹ*ತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ವೈಯಕ್ತಿಕ…
ಸುನೇತ್ರಾ ಪವಾರ್ ಅವಿರೋಧ ಆಯ್ಕೆ!
ಬಾರಾಮತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸುನೇತ್ರಾ ಪವಾರ್ ವಿರುದ್ಧದ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ವಿಮಾನ ಅಪಘಾತದಲ್ಲಿ ನಿಧನರಾದ ಮಾಜಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಇದರಿಂದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ…














