ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು
ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್ಗೆ ಹೋಗೋಣ…
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ
ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ…
“ಟೀ-ಶರ್ಟ್ ಮೇಲೆ ನನ್ನ ಫೋಟೋ ಯಾಕೆ? ಪ್ರಿಯಾಂಕಾ ಗಾಂಧಿ ವಿರುದ್ಧ ಮಿಂಟಾ ದೇವಿಯ ಕಿಡಿ!”
ಸಿವಾನ್: ಬಿಹಾರದ ಮತದಾರರ ಪಟ್ಟಿಯ ಪರಿಷ್ಕರಣೆ ವಿರುದ್ಧ ಇಂಡಿಯಾ ಮೈತ್ರಿಕೂಟ ನಡೆಸುತ್ತಿರುವ ಪ್ರತಿಭಟನೆಯಲ್ಲಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಹಾರದ ಮತದಾರರ ಪಟ್ಟಿಯಲ್ಲಿ 124 ವರ್ಷದ ಮಹಿಳೆ ಎಂದು ನಮೂದಾಗಿರುವ ಮಿಂಟಾ ದೇವಿ ಎಂಬ ಮಹಿಳೆಯ ಫೋಟೋ ಇರುವ…
ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ?
ಸಚಿವ ಸ್ಥಾನದಿಂದ ನಾಯಕ ಸಮುದಾಯದ ಕೆಎನ್ ರಾಜಣ್ಣ ಹೊರ ಬಿದ್ದ ಹಿನ್ನೆಲೆಯಲ್ಲಿ ಅದೇ ನಾಯಕ ಸಮುದಾಯದ ಮತ್ತೋರ್ವ ಅಭ್ಯರ್ಥಿ ಎಚ್ ಡಿ ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ…
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ.
ಸಚಿವ ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ…
ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.?
ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ…
ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ : ಮಧುಗಿರಿ ಬಂದ್ !
ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಪಟ್ಟಣ ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು. ರಾಜಣ್ಣ ಬೆಂಬಲಿಗರು ಮತ್ತು ಅಭಿಮಾನಿಗಳು ಮಧುಗಿರಿ ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು.…
ಕಾಂಗ್ರೆಸ್ ನಿಂದಲೂ ಹೊರಬೀಳ್ತಾರಾ ಕೆ. ಎನ್. ರಾಜಣ್ಣ ?
ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆ.ಎನ್. ರಾಜಣ್ಣ !
ಲೋಕಸಭಾ ಚುನಾವಣೆ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್…
ಕಾಂಗ್ರೆಸ್ ನ ಮುಠಾಳ ವಕ್ತಾರ, ಮೂರು ಕಾಸಿಗೂ ಬೆಲೆ ಇಲ್ಲದ ವ್ಯಕ್ತಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ
ಮೈಸೂರು:ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಏಕ ವಚನದಲ್ಲಿ ವಾಗ್ದಾಳಿ “ಕಾಂಗ್ರೆಸ್ ನ ಮುಠಾಳ ವಕ್ತಾರ, ಕೆಪಿಸಿಸಿ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ಹಾಗೂ ಚಿಕ್ಕಬಳ್ಳಾಪುರ ಕೂಗುಮಾರಿ ಎಲ್ಲರ ಮೇಲೆ ನ್ಯಾಯಾಲಯದಲ್ಲಿ ಕೇಸ್…















