ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ.
ಬೆಂಗಳೂರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ-…
ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್.
ಬೆಂಗಳೂರು : ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು…
ಡಿಕೆ ಸುರೇಶ್ ಜನ ಮೆಚ್ಚಿದ ನಾಯಕ ನಾನು ಅವರ ಹೆಂಡ್ತಿ.
ರಾಮನಗರ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ…
ಸಿಎಂ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ: ಬಿ.ವೈ.ವಿಜಯೇಂದ್ರ.
ಬೆಳಗಾವಿ : ಸ್ವಾತಂತ್ರ ನಂತರ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಈ ಹಿಂದೆ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಮತ್ತು…
ದರ ಏರಿಕೆಗೆ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಯೂಥ್ ಕಾಂಗ್ರೆಸ್ ಪ್ರತಿಭಟನೆ.
ಮೈಸೂರು : ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ನ್ಯಾಯಾಲಯದ ಮುಂಭಾಗದ ಗಾಂಧಿ ಪತ್ರಿಮೆ ಎದುರು ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕತರು ಹೋಮಿನಿ ಕಾರ್ ಗೆ…
BJP ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹ* ಕೇಸ್: CM ಕಾನೂನು ಸಲಹೆಗಾರರ ವಿರುದ್ಧ ದೂರು.
ಬೆಂಗಳೂರು :- ಬಿಜೆಪಿ (BJP) ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿನಯ್ ಸೋಮಯ್ಯ…
ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿ.ಎಂ.
ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ 1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು…
ನೀರಿನ ದರ ಏರಿಕೆ ಫಿಕ್ಸ್ : ಡಿಸಿಎಂ ಸುಳಿವು.!
ಬೆಂಗಳೂರು :- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ, ಹಾಲಿನ ದರ, ನೋಂದಣಿ ಶುಲ್ಕ ಹೀಗೆ ಹಲವು ದರ ಏರಿಕೆಯಾಗಿದ್ದು ಇದರಿಂದ ರಾಜ್ಯದ ಜನತೆ ತತ್ತರಿಸಿದ್ದಾರೆ. ಈ ಮಧ್ಯೆ ಇದೀಗ ಬೆಂಗಳೂರಿನ ಜನತೆಗೆ ನೀರಿನ ದರ ಬೀಳಲಿದೆ. ಈ ಕುರಿತು…
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಸಮಿತಿ ವತಿಯಿಂದ FIR ದಾಖಲು.
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್ ಮುಖಂಡ…
ರಾಜ್ಯದಲ್ಲಿ 7 ದಿನ ಶೋಕಾಚಾರಣೆ; ಇಂದು ಸರ್ಕಾರಿ ರಜೆ ಘೋಷಣೆ
ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ…














