ಬಾಹ್ಯಾಕಾಶ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಗೆ ಮೊದಲ ಸ್ಥಾನ
ಗ್ರಾಮೀಣ ಮಕ್ಕಳು ಯಾವೂದರಲ್ಲೂ ಕಡಿಮೆ ಇಲ್ಲಾ ಅನ್ನೋದನ್ನ ಮೈಸೂರು ತಾಲೂಕಿನ ಕಾಮನಕೆರೆಹುಂಡಿಯ ಗಿರೀಶ್ ಗೌಡ ಹಾಗೂ ಕವಿತಾ ದಂಪತಿಗಳ ಪುತ್ರಿ ಹಿಮಾ ಸಾಬೀತು ಮಾಡಿದ್ದಾಳೆ. ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಳಿಗೆ ಮೊದಲ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ
Shri Chamundeshwari Field Development Authorityದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ…
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ರದ್ದತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ಬರಲಿದೆ. ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ…
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸೌಮ್ಯಾ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ…
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ…










