ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ.
ವಾಷಿಂಗ್ಟನ್ : ಚೀನಾದ ಟಿಯಾಂಜಿನ್‌ನಲ್ಲಿ ಸೋಮವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ಮತ್ತು ಸ್ನೇಹಪೂರ್ಣ…
ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.?
ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ…
ಸಚಿವ ರಾಜಣ್ಣ ದಿಢೀರ್ ರಾಜೀನಾಮೆ ನಿರ್ಧಾರದ ಹಿಂದಿನ ಕೈವಾಡ ಯಾರದ್ದು?
ಬೆಂಗಳೂರು : ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದು ಇದ್ದಕ್ಕಿದ್ದಂತೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದ ಜನರಿಗೆ ಶಾಕ್ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್…
ಜಾತಿ ಜನಗಣತಿಗೆ ಪರ ವಿರೋಧ – ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ.
ಬೆಂಗಳೂರು : ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಜನಗಣತಿಗೆ ಪರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಜಾತಿ ಗಣತಿ ವರದಿ ಬಗ್ಗೆ ನಮ್ಮಲ್ಲಿ…









