Cooperative Sector. Archives - Good News 24x7 https://www.goodnews24x7.com/tag/cooperative-sector/ Kannada Thu, 27 Mar 2025 11:10:13 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Cooperative Sector. Archives - Good News 24x7 https://www.goodnews24x7.com/tag/cooperative-sector/ 32 32 ಗದಗಿನ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್ ಹೆಸರಿಡಲು ನಿರ್ಧಾರ. https://www.goodnews24x7.com/%e0%b2%97%e0%b2%a6%e0%b2%97%e0%b2%bf%e0%b2%a8-%e0%b2%ae%e0%b3%86%e0%b2%a1%e0%b2%bf%e0%b2%95%e0%b2%b2%e0%b3%8d-%e0%b2%95%e0%b2%be%e0%b2%b2%e0%b3%87%e0%b2%9c%e0%b2%bf%e0%b2%97%e0%b3%86-%e0%b2%95/ Thu, 27 Mar 2025 11:10:13 +0000 https://www.goodnews24x7.com/?p=2912 ಬೆಂಗಳೂರು :- ಗದಗಿನ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ…

The post ಗದಗಿನ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್ ಹೆಸರಿಡಲು ನಿರ್ಧಾರ. appeared first on Good News 24x7.

]]>

ಬೆಂಗಳೂರು :- ಗದಗಿನ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಈ ವಿಷಯವನ್ನು ತಿಳಿಸಿದರು.ಸಹಕಾರಿ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಕೆ.ಎಚ್. ಪಾಟೀಲರು ರಾಜ್ಯದಲ್ಲಿ ಸಚಿವರಾಗಿ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

 

 

 

 

 

ಇಂತಹ ಮಹಾನ ನಾಯಕನ ಹೆಸರನ್ನು ಸಾರ್ವಜನಿಕ ಸೇವೆ ಮಾಡುತ್ತಿರುವ ಗದಗ ಮೆಡಿಕಲ್ ಕಾಲೇಜಿಗೆ ನಾಮಕರಣ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ವಿವರಿಸಿದರು.

The post ಗದಗಿನ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್ ಹೆಸರಿಡಲು ನಿರ್ಧಾರ. appeared first on Good News 24x7.

]]>