ವಿಷ ಕೊಡಿ ಎಂದ ದರ್ಶನ್ ಬಿಗ್ ರಿಲೀಫ್ ನೀಡಿದ ಕೋರ್ಟ್
ನಟ ದರ್ಶನ್ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್ಗೆ ಬಿಗ್ ರಿಲೀಫ್ ದೊರೆತಂತಾಗಿದೆ.…
ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್ಗೆ ಬೆಡ್ಶೀಟ್, ಹಾಸಿಗೆ ನೀಡಲು ಹಿಂದೇಟು
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ…
ಟ್ರಂಪ್ ಸುಂಕ ನಿರ್ಧಾರಕ್ಕೆ ಯುಎಸ್ ಕೋರ್ಟ್ ಛೀಮಾರಿ !
ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್ ಕೋರ್ಟ್ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ. ಟ್ರಂಪ್ ನಿರ್ಧಾರಕ್ಕೆ ವಾಷಿಂಗ್ಟನ್‌ನ…
ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್ಗೆ ಹಾಜರು.
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್ಮ್ಯಾನ್ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ…
ಬಾಲಿವುಡ್ ನಟ ಗೋವಿಂದ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
ಬಾಲಿವುಡ್ ಹಿರಿಯ ನಟ ಗೋವಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ ಮತ್ತು ವಿವಾಹದಲ್ಲಿ ಮೋಸ ಹಾಗೂ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಅಂತ ಕಾರಣ ಕೊಟ್ಟು ಸುನೀತಾ…
ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್..
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು…
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.
ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ…
ಮುಡಾ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಮನವಿ.
ಮೈಸೂರು : (ಬಿಎಲ್ ಯು)-ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮನವಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ ಸಮನ್ಸ್…
ಜೀವನಪರ್ಯಂತ ಪ್ರಜ್ವಲ್ ರೇವಣ್ಣನಿಗೆ ಜೈಲೇ ಗತಿ! ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್.
ಮನೆಗೆಲಸದ ಮಹಿಳೆ ಮೇಲಿನ ಅ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯವು ತೀರ್ಪು ನೀಡಿತ್ತು. ಅಪರಾಧಿ ಪ್ರಜ್ವಲ್ ರೇವಣ್ಣಗೆ 10 ವರ್ಷ ಜೈಲು ಶಿಕ್ಷೆಯೋ ಅಥವಾ ಜೀವಾವಧಿ ಶಿಕ್ಷೆ ನೀಡಲಾಗುತ್ತಾ ಅಂತ ಎಲ್ಲರಲ್ಲೂ ಕುತೂಹಲ ಮನೆ ಮಾಡಿತ್ತು.…
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಅ*ಚಾರ ಪ್ರಕರಣ ಸಂಬಂಧ ಮಹತ್ವದ ತೀರ್ಪು!
ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿದರು. ನಾಳೆ ಶಿಕ್ಷೆ ಪ್ರಕಟ:…















