ಮೇವು ಹುಡುಕಿ ಬಂದು ಬಾವಿಗೆ ಬಿದ್ದ ಹಸುವಿನ ರಕ್ಷಣೆ

ಬೆಟ್ಟದಪುರ: ಮೇವನ್ನು ಆರಿಸಿಕೊಂಡು ಹೋಗುತ್ತಿದ್ದ ಹಸುವೊಂದು ಆಕಸ್ಮಿಕ ವಾಗಿ ಬಾವಿಗೆ ಬಿದ್ದು ಒದ್ದಾಡಿದ ಘಟನೆ ಶನಿವಾರ ಸಂಜೆ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳಸೋಗೆ ಗ್ರಾಮದ ಬಳಿ ಸಂಭವಿಸಿದೆ. ಕಾವೇರಿ ನದಿ ತೀರದಿಂದ 150 ಕೆರೆಗೆ ಳಿಗೆ ನೀರು ತುಂಬಿಸುವ ಕಾವೇರಿ ನೀರಾ…

ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು

ಶಿವಮೊಗ್ಗ : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ…

2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು;ಪೂಜೆ, ಆರಾಧನೆಯನ್ನು ಮಾಡತೊಡಗಿದ ಜನರು….

ಹೌದು ವೀಕ್ಷಕರೇ, ಇಂತಹದೊಂದು ಅಪರೂಪದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಪೂರ್ಣ ಸ್ಥಳದ ಮಾಹಿತಿ ಉತ್ತರ ಪ್ರದೇಶದ ಭಾಗ್ ಪತ್ನ್ ನ ಟಿಕ್ರಿ ಗ್ರಾಮದಲ್ಲಿ ಎರಡು ತಲೆಗಳನ್ನೂ ಹೊಂದಿರುವ ಕರುವೊಂದು ಜನಿಸಿದೆ.ಆ ಕರುವಿಗೆ 2 ತಲೆಗಳು ಮತ್ತು 3 ಕಣ್ಣುಗಳಿವೆ. ಕರು…

ಯುವಕರ ನೆಚ್ಚಿನ ಹಳ್ಳಿಕಾರ್ ತಳಿ “ಮೈಸೂರು ರಾಣಿ” ಇನ್ನಿಲ್ಲ!

ಮೈಸೂರು: ಮೈಸೂರು ರಾಣಿ ಅಂದ್ರೆ ರೇಸ್ ಗೆ ನಿಂತರೆ ಅದನ್ನಾ ಮೀರಿಸೋರೆ ಇರಲಿಲ್ಲ. ಮೈಸೂರಷ್ಟೇ ಅಲ್ಲ ಮಂಡ್ಯ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಪಂದ್ಯದಲ್ಲೂ ಸೈ ಎನಿಸಿಕೊಂಡಿದ್ದ ಹಂಚ್ಯಾ ಗ್ರಾಮದ ಯುವಕರ ನೆಚ್ಚಿನ ಮೈಸೂರು ರಾಣಿ ಇನ್ನಿಲ್ಲ. ಮೈಸೂರು ತಾಲ್ಲೂಕಿನ ಹಂಚ್ಯಾಗ್ರಾಮದ ಶ್ರೀಧರ್…

ಹಸುವಿನ ತಲೆ ಕ*ದು ದೇಹ ಕೊಂಡೊಯ್ದ ದುರುಳರು : ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ.

ಕಾರವಾರ : ಕರ್ನಾಟಕದಲ್ಲಿ ಹಸುಗಳ ಮೇಲೆ ಕ್ರೌರ್ಯ ಮರೆಯುತ್ತಿರುವ ಪ್ರಕರಣಗಳು ಹೆಚ್ವುತ್ತಲೇ ಇವೆ. ಮೊನ್ನೆ ಅಷ್ಟೇ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಇದರ ಬೆನ್ನಲ್ಲೇ ಮೈಸೂರಿನಲ್ಲೂ ಸಹ ಮಚ್ಚಿನಿಂದ…

ಹಸುಗಳ ಕೆಚ್ಚಲು ಕೊಯ್ದ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ.

ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಮಾನವೀಯ ಘಟನೆಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಅತೀ ಭೀಕರ ಘಟನೆಯೊಂದು ವರದಿಯಾಗಿದೆ. ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದಿದ್ದು, ರಸ್ತೆ ತುಂಬೆಲ್ಲ ರಕ್ತ ಹರಿದಿದ್ದು, ಘಟನಾ ಸ್ಥಳಕ್ಕೆ ಬಿಜೆಪಿ ನಾಯಕರ ಆಗಮಿಸಿದ್ದು,…