ಡ್ರಗ್ ವಿಚಾರದಲ್ಲಿ ಪೋಷಕರೇ ಮಕ್ಕಳ ಮೇಲೆ ಪೊಲೀಸರಿಗೆ ದೂರು!

ಮಂಗಳೂರು : ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಆದರೆ, ಇದರ ಪರಿಣಾಮ ಮಾತ್ರ ಒಳಿತೇ ಆಗಿದೆ. ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವೇ…

ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್.

ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ.…

ಸರ್ಪ ದೋಷ ನಿವಾರಣೆಗೆಂದು ತನ್ನ ಮಗಳನ್ನೇ ನರಬ*ಲಿ ನೀಡಿದ ಕ್ರೂರ ತಾಯಿ…..

ಹೌದು ವೀಕ್ಷಕರೇ ಇಂತಹದೊಂದು ಕ್ರೂರ ಘಟನೆ ಭಾರತದಲ್ಲಿ ನಡೆದಿದೆ ಎಂಬುವುದನ್ನು ನಂಬಲಾಗದಿದ್ದರೂ ಇದೇ ಸತ್ಯ. ತಾಯಿ ಎಂಬ ಪದಕ್ಕೆ ತದ್ವಿರುದ್ಧವಾದ ಆಕೆಯ ಹೆಸರು ಭಾರತಿ. ಯಾವುದೇ ಒಂದು ವಿಚಾರದ ಮೇಲೆ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು, ಮೂಢನಂಬಿಕೆಯಿಂದ ಒಂದು ಜೀವವನ್ನು…

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶುಭಾಶಯ ಕೋರಲು ಇಲ್ಲಿವೆ ಸಂದೇಶಗಳು

ಹೆಣ್ಣು ಇಲ್ಲದೇ ಹೋದರೆ ಸೃಷ್ಟಿಯೇ ಆಗದು. ಹಾಗಾಗಿ ಈ ಸೃಷ್ಟಿಯೇ ಹೆಣ್ಣು. ಹೆಣ್ಣೆಂಬ ಜೀವವೂ ತಾಯಿ, ಸ್ನೇಹಿತೆ, ಪತ್ನಿ, ಸಹೋದ್ಯೋಗಿ, ಮಗಳು ಹೀಗೆ ಹಲವು ಪಾತ್ರಗಳನ್ನು ನಿಭಾಯಿಸುತ್ತಾಳೆ. ಪ್ರತಿಯೊಬ್ಬರ ಜೀವನದಲ್ಲಿಯೂ ಹೆಣ್ಣಿನ ಪಾತ್ರವೂ ಅಗಾಧವಾದದ್ದು, ಹೀಗಾಗಿ ಆಕೆಗಾಗಿ ಒಂದು ದಿನವನ್ನು ಮೀಸಲಿಡಲಾಗಿದೆ.…

150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ : ವಾರಣಾಸಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ

150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ :ವಾರಣಾಸಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ ರೈಲು ನಿಲ್ದಾಣದ ವಾಹನ ನಿಲ್ದಾಣದ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ವಾರಣಾಸಿ ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.…

ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆಂಟಿ !

ಮದುವೆಯಾಗಿ 20 ವರ್ಷದ ಮಕ್ಕಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಚಾಟಿಂಗ್ ಮಾಡುತ್ತಾ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಿ 20 ವರ್ಷದ ಮಕ್ಕಳಿರುವ ಕೋಮಲಾ ಅಂಟಿಯ ಕಣ್ಸನ್ನೆ ಹಾಗೂ ಮೆಸೇಜ್ಗಳಿಗೆ ಫಿದಾ ಆಗದ ಅಂಕಲ್ಗಳೇ…

ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ

ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ ಮಂಗಳಮುಖಿಯರ ಕಿರುಕುಳಕ್ಕೆ ಮನನೊಂದ ಅಪ್ರಾಪ್ತ ವಯಸ್ಸಿನ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.ರಾಹುಲ್ ಮೌರ್ಯ(17) ಮೃತದುರ್ದೈವಿ.ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್…